ಕರ್ನಾಟಕ ತಂಡಕ್ಕೆ ಮನಿಷಾ ಪೊನ್ನಮ್ಮ ಆಯ್ಕೆಪೊನ್ನಂಪೇಟೆ, ಮೇ ೩: ತಾ. ೪ ರಿಂದ ೧೪ ರವರೆಗೆ ಒಡಿಸ್ಸಾದಲ್ಲಿ ನಡೆಯಲಿರುವ ರಾಷ್ಟಿçÃಯ ಹಾಕಿ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಕರ್ನಾಟಕ ರಾಜ್ಯ ಸಬ್ ಜೂನಿಯರ್ ಹಾಕಿ ತಂಡಕ್ಕೆ
ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ನಾಪತ್ತೆ'ಸೋಮವಾರಪೇಟೆ, ಮೇ ೩: ಕೆರೆಯಲ್ಲಿ ಸ್ನಾನಕ್ಕೆಂದು ಇಳಿದಿದ್ದ ೯ನೇ ತರಗತಿ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಇಂದು ಮಧ್ಯಾಹ್ನ ನಡೆದಿದ್ದು, ಸಂಜೆಯವರೆಗೂ ಯಾವುದೇ ಕುರುಹು ಪತ್ತೆಯಾಗಿಲ್ಲ.
ಭಜರಂಗದಳ ನಿಷೇಧ ಪ್ರಸ್ತಾಪ ಹಿಂದೂಗಳಿಗೆ ಮಾಡಿದ ಅವಮಾನವಿಶ್ವ ಹಿಂದೂ ಪರಿಷತ್ ಅಸಮಾಧಾನ ಮಡಿಕೇರಿ, ಮೇ ೩: ವಿಧಾನಸಭಾ ಚುನಾವಣೆಯ ಹಿನ್ನೆಲೆ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸುವ ಕುರಿತು ಉಲ್ಲೇಖಿಸಿರುವುದು ಹಿಂದೂಗಳಿಗೆ ಮಾಡಿದ
ಬಾಳೆಯಡ ಕಪ್ ಕ್ರಿಕೆಟ್ ಹಲವು ತಂಡಗಳ ಮುನ್ನಡೆ ನಾಪೋಕ್ಲು, ಮೇ ೩: ಇಲ್ಲಿನ ಚೆರಿಯಪರಂಬುವಿನ ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಳೆಯಡ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಹಲವು ತಂಡಗಳು ಮುನ್ನಡೆ ಸಾಧಿಸಿದವು. ನಡಿಕೇರಿಯಂಡ ವಿರುದ್ಧ ಮುಕ್ಕಾಟಿರ
ಮತದಾನ ಜಾಗೃತಿಗಾಗಿ ರಂಗೋಲಿ ಸ್ಪರ್ಧೆ ಸೋಮವಾರಪೇಟೆ, ಮೇ ೩ : ತಾ. ೧೦ರಂದು ನಡೆಯುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮದಡಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ