ಸೇವಾರತ್ನ ಪ್ರಶಸ್ತಿ ಪ್ರದಾನ ಮಡಿಕೇರಿ, ಮೇ ೩: ಬೆಂಗಳೂರಿನ ಮಲ್ಲೇಶ್ವರಂನ ಸೇವಾ ಸದನದಲ್ಲಿ ಶ್ರೀ ಸತ್ಯಸಾಯಿ ಸಾಂಸ್ಕೃತಿಕ ಮತ್ತು ಸಾಮಾಜಿಕ ಕೇಂದ್ರದ ವತಿಯಿಂದ ನಡೆದ ರಾಜ್ಯ ಮಟ್ಟದ ಸಾಂಸ್ಕೃತಿಕ ಸಂಭ್ರಮ ಹಾಗೂ
ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸಲಹೆಕುಶಾಲನಗರ, ಮೇ ೩: ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ನಿವೃತ್ತ ವೈದ್ಯಾಧಿಕಾರಿ ಡಾ. ರಾಮಚಂದ್ರ ಸಲಹೆಯಿತ್ತರು. ಕುಶಾಲನಗರ ಸಮೀಪದ ಕೊಪ್ಪ ಗ್ರಾಮದಲ್ಲಿ ಕಾರ್ಮಿಕ ದಿನಾಚರಣೆ
ಮಹಿಷಾಸುರ ಮರ್ದಿನಿ ಉತ್ಸವಭಾಗಮಂಡಲ, ಮೇ ೩: ಸಮೀಪದ ತಾವೂರು ಗ್ರಾಮದ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವಾರ್ಷಿಕೋತ್ಸವ ಸಮಾರಂಭ ತಾ. ೫ ರಂದು ಶುಕ್ರವಾರ ನಡೆಯಲಿದೆ. ಸಂಪ್ರದಾಯದAತೆ ವರ್ಷಂಪ್ರತಿ ನಡೆದು ಬರುವ
ಶನಿವಾರಸಂತೆಯಲ್ಲಿ ಕಾರ್ಮಿಕರ ದಿನಾಚರಣೆಶನಿವಾರಸಂತೆ, ಮೇ ೩: ಪಟ್ಟಣದ ಕಾರ್ಮಿಕರ ಸಂಘದ ಕಚೇರಿಯಲ್ಲಿ ಅಂರ‍್ರಾಷ್ಟಿçÃಯ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕೊಡಗು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘ ಹಾಗೂ ಇತರ ಕೂಲಿ ಕಾರ್ಮಿಕರ
ಕಾಂಗ್ರೆಸ್ಗೆ ವಿದಾಯ ಹೇಳಿದ ಬಿಎ ಜೀವಿಜಯಮಡಿಕೇರಿ, ಮೇ. ೨: ಹೊರ ಜಿಲ್ಲೆಯ ಆಕಾಂಕ್ಷಿಯನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಿದ ಹಿನ್ನೆಲೆ, ಮಾಜಿ ಸಚಿವ ಬಿ.ಎ. ಜೀವಿಜಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ