ಶ್ರೀ ಚಾಮುಂಡೇಶ್ವರಿ ದೇವರ ವಾರ್ಷಿಕೋತ್ಸವಸಿದ್ದಾಪುರ, ಏ. ೨೩: ಅಮ್ಮತ್ತಿ-ಕಾರ್ಮಾಡು ಗ್ರಾಮದ ಶ್ರೀ ಚಾಮುಂಡೇಶ್ವರಿ ಪಾಷಾಣಮೂರ್ತಿ ಕ್ಷೇತ್ರದಲ್ಲಿ ಶ್ರೀ ಚಾಮುಂಡೇಶ್ವರಿ ದೇವರ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದ ಪ್ರಮುಖರಾದ ಕುಟ್ಟಂಡ ಸರಸ್ವತಿ ಪೂಜಾ ಕಾರ್ಯಕ್ಕೆ
ಓರಲ್ ಮೆಡಿಸನ್ ಹಾಗೂ ರೇಡಿಯಾಲಜಿ ಬಗ್ಗೆ ಕಾರ್ಯಾಗಾರವೀರಾಜಪೇಟೆ, ಏ. ೨೩: ಓರಲ್ ಮೆಡಿಸನ್ ಹಾಗೂ ರೇಡಿಯಾಲಜಿ, ದಂತ ವಿಜ್ಞಾನದಲ್ಲಿ ಎರಡು ಪ್ರಮುಖವಾದ ಮತ್ತು ಪೂರಕವಾದ ವಿಚಾರಗಳಾಗಿವೆ. ಭಾರತದಲ್ಲಿ ಈ ವಿಚಾರಗಳ ಅಧ್ಯಯನಕ್ಕೆ ಹೆಚ್ಚು ಒತ್ತು
ಯಡೂರು ಬಿಟಿಸಿಜಿ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಸೋಮವಾರಪೇಟೆ, ಏ. ೨೩: ಯುವ ಜನತೆ ಪ್ರಜಾಪ್ರಭುತ್ವ ಸಿದ್ಧಾಂತವನ್ನು ಸರಿಯಾಗಿ ಅರ್ಥ ಮಾಡಿಕೊಂಡು ಮತವನ್ನು ಚಲಾಯಿಸಬೇಕು ಎಂದು ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತç ವಿಭಾಗದ
ಅಧ್ಯಕ್ಷರಾಗಿ ಜಗದೀಶ್ ಆಯ್ಕೆಮಡಿಕೇರಿ, ಏ. ೨೩: ನಗರದ ಮುನೀಶ್ವರ ಬಡಾವಣೆಯ ಮುನೀಶ್ವರ ದೇವಾಲಯ ಭಕ್ತ ಮಂಡ ಳಿಯ ನೂತನ ಅಧ್ಯಕ್ಷರಾಗಿ ಉದ್ಯಮಿ ಬಿ.ಡಿ. ಜಗದೀಶ್ ರೈ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ
ಜೀರ್ಣೋದ್ಧಾರಕ್ಕೆ ನೆರವು ಮಡಿಕೇರಿ, ಏ. ೨೩: ಶ್ರೀ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು, ಉಡೋತ್ ಮೊಟ್ಟೆ ಶ್ರೀ ಆದಿಶಕ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ನೀಡಿದ ಚೆಕ್ಕನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ