ವೀರಾಜಪೇಟೆ ವಕೀಲರ ಸಂಘಕ್ಕೆ ಆಯ್ಕೆ

ಮಡಿಕೇರಿ, ಏ. ೨೨: ವೀರಾಜಪೇಟೆ ಸಿವಿಲ್ ಕೋರ್ಟ್ನ ವಕೀಲರ ಸಂಘಕ್ಕೆ ನಡೆದ ಚುನಾವಣೆ ಯಲ್ಲಿ ಅಧ್ಯಕ್ಷರಾಗಿ ವಕೀಲ ಕೊಕ್ಕಂಡ ಅಪ್ಪಣ್ಣ, ಉಪಾಧ್ಯಕ್ಷರಾಗಿ ಬಿದ್ದಂಡ ಪ್ರಥಮ್ ಕರುಂಬಯ್ಯ, ಕಾರ್ಯದರ್ಶಿ

ಪಾಲೂರು ಶ್ರೀ ಮಹಾಲಿಂಗೇಶ್ವರ ವಾರ್ಷಿಕ ಜಾತ್ರೋತ್ಸವ ಸಂಪನ್ನ

ನಾಪೋಕ್ಲು, ಏ. ೨೨: ಸಮೀಪದ ಪಾಲೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೋತ್ಸವವು ಶ್ರದ್ಧಾಭಕ್ತಿಯಿಂದ ಸಂಪನ್ನಗೊAಡಿತು. ತಾ. ೧೩ ರಂದು ಮಹಾಲಿಂಗೇಶ್ವರ ದೇವರ ಮೂಲ ಸ್ಥಾನದಲ್ಲಿ ಪೂಜೆ