ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ ಮತಯಾಚನೆ

ಸೋಮವಾರಪೇಟೆ, ಏ. ೨೨: ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂತರ್ ಗೌಡ ಅವರು ಸೋಮವಾರಪೇಟೆ ವ್ಯಾಪ್ತಿಯ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಕಾAಗ್ರೆಸ್‌ನ ಮುಖಂಡರೊAದಿಗೆ

ಸಿದ್ದಾಪುರ ವ್ಯಾಪ್ತಿಯಲ್ಲಿ ಮಳೆ

ಸಿದ್ದಾಪುರ, ಏ. ೨೨: ಸಿದ್ದಾಪುರದಲ್ಲಿ ಶನಿವಾರದಂದು ಸುರಿದ ಮಳೆ ಜನರಿಗೆ ಹರ್ಷ ತರಿಸಿದೆ. ಸಿದ್ದಾಪುರದಲ್ಲಿ ಶನಿವಾರದಂದು ಮಧ್ಯಾಹ್ನದ ನಂತರ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಸಿದ್ದಾಪುರ ಸುತ್ತಮುತ್ತಲ

ಕಂಚಿಕಾಮಾಕ್ಷಿ ದೇವಾಲಯದಲ್ಲಿ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ

ಮಡಿಕೇರಿ, ಏ. ೨೨: ನಗರದ ಗೌಳಿಬೀದಿಯಲ್ಲಿರುವ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದಲ್ಲಿ ೧೬ನೇ ವರ್ಷದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ತಾ. ೨೧ ರಂದು ದೇವಾಲಯದಲ್ಲಿ ಪುಣ್ಯಾಹ ಶುದ್ಧಿ,