ಹೆಮ್ಮೆತ್ತಾಳು ಶ್ರೀ ಚಾಮುಂಡೇಶ್ವರಿ ಉತ್ಸವ

ಮಡಿಕೇರಿ, ಏ. ೧೯: ಇಲ್ಲಿಗೆ ಸಮೀಪದ ಮಕ್ಕಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಮ್ಮೆತ್ತಾಳು ಗ್ರಾಮದ ಗ್ರಾಮ ದೇವತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಚುನಾವಣಾ ಉಸ್ತುವಾರಿಯಾಗಿ ಆಯ್ಕೆ

ಮಡಿಕೇರಿ, ಏ. ೧೯: ೨೦೨೩ರ ವಿಧಾನಸಭಾ ಚುನಾವಣೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ನಗರ ಕಾಂಗ್ರೆಸ್ ಸಮಿತಿಯ ಚುನಾವಣಾ ಉಸ್ತುವಾರಿಯಾಗಿ ಎಸ್.ಐ. ಮುನೀರ್ ಅಹಮ್ಮದ್ ಅವರನ್ನು ನೇಮಕ ಮಾಡಲಾಗಿದೆ.