ನೀತಿ ಸಂಹಿತೆ ಉಲ್ಲಂಘನೆ ಪೊನ್ನಣ್ಣಗೆ ನೋಟೀಸ್ ಮಡಿಕೇರಿ, ಏ. ೧೯: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಪ್ರಕರಣಕ್ಕೆ ಸಂಬAಧಿಸಿದAತೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿಗಳು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎ.ಎಸ್.
ಕ್ರೀಡಾಶಾಲೆಗೆ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆಕೂಡಿಗೆ, ಏ. ೧೯: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ೨೦೨೩-೨೪ನೇ ಸಾಲಿಗೆ ರಾಜ್ಯಮಟ್ಟದ ಕ್ರೀಡಾ ವಸತಿ ಶಾಲೆ, ವಸತಿ ನಿಲಯಗಳಿಗೆ ಪ್ರವೇಶಾತಿ ಸಂಬAಧ ಕಿರಿಯರ
ಮಾಹಿತಿ ನೀಡಲು ಮನವಿಮಡಿಕೇರಿ, ಏ. ೧೯: ಸೂಡಾನ್ ದೇಶದಲ್ಲಿ ಸೇನೆ ಹಾಗೂ ಅರೆ ಸೇನಾಪಡೆಗಳ ನಡುವೆ ಸಂಘರ್ಷ ಸಂಭವಿಸಿದ್ದು ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ. ಕರ್ನಾಟಕದ ಹಲವರು ಸಿಲುಕಿ
ಕೊಡವ ಕೌಟುಂಬಿಕ ಕ್ರಿಕೆಟ್ಗೆ ದಾಖಲೆಯ ೨೫೨ ಕುಟುಂಬಗಳು (ಕಾಯಪAಡ ಶಶಿ ಸೋಮಯ್ಯ) ಮಡಿಕೇರಿ, ಏ. ೧೮: ಕೊಡವ ಕುಟುಂಬಗಳ ನಡುವಿನ ಕೌಟುಂಬಿಕ ಹಾಕಿ ಹಬ್ಬ ಮುಕ್ತಾಯಗೊಂಡ ಬೆನ್ನಲ್ಲೇ ಇದೀಗ ನಾಲ್‌ನಾಡ್ ವ್ಯಾಪ್ತಿಯ ನಾಪೋಕ್ಲುವಿನಲ್ಲೇ ಕೊಡವ ಕೌಟುಂಬಿಕ ಕ್ರಿಕೆಟ್
ವಿಂಗ್ ಕಮಾಂಡರ್ ತಿಮ್ಮಯ್ಯ ಸಾಧನೆ ಮಡಿಕೇರಿ, ಏ. ೧೮: ಭಾರತೀಯ ವಾಯುಪಡೆಯಲ್ಲಿ ಕರ್ತವ್ಯದಲ್ಲಿರುವ ಜಿಲ್ಲೆಯವರಾದ ಯುವ ಅಧಿಕಾರಿ ವಿಂಗ್ ಕಮಾಂಡರ್ ಮಂದಪAಡ ತಿಮ್ಮಯ್ಯ ಅವರಿಗೆ ವೆಲ್ಲಿಂಗ್ಟನ್ ಸ್ಟಾಫ್ ಕಾಲೇಜಿನಲ್ಲಿ ತೋರಿರುವ ಸಾಧನೆಗಾಗಿ ಜನರಲ್