ಕರ್ನಾಟಕದಲ್ಲಿ ಬದಲಾವಣೆಯ ಪರ್ವ ಆರಂಭವಾಗಿದೆ

ಮಡಿಕೇರಿ, ಏ. ೧೭: ಕರ್ನಾಟಕ ದಲ್ಲಿ ಈ ಬಾರಿ ಬದಲಾವಣೆಯ ಪರ್ವ ಆರಂಭವಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಕೊಡಗಿನ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಲಿದೆ

ಕೊಡವರಿಗೆ ಸ್ವಾಯತ್ತತೆ ಕಲ್ಪಿಸಲು ಆಯೋಗ ರಚನೆಗೆ ಸೂಚನೆ

ಮಡಿಕೇರಿ, ಏ. ೧೭: ಕೊಡವ ನ್ಯಾಷನಲ್ ಕೌನ್ಸಿಲ್‌ನ ಬೇಡಿಕೆಯಾಗಿರುವ ಕೊಡವರಿಗೆ ಭೂ ರಾಜಕೀಯ ಸ್ವಾಯತ್ತತೆ ಹಾಗೂ ಜನಾಂಗಕ್ಕೆ ದೊರಕಬೇಕಾದ ಬುಡಕಟ್ಟು ಸ್ಥಾನಮಾನ ಕುರಿತ ಬೇಡಿಕೆಗಳನ್ನು ಪೂರೈಸಲು ಆಯೋಗವನ್ನು

ರಾಷ್ಟಿçÃಯ ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಮಡಿಕೇರಿ, ಏ. ೧೭: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಕಾರ್ಯ ಚುರುಕುಗೊಂಡಿದ್ದು, ಜಿಲ್ಲೆಯಲ್ಲಿಂದು ರಾಷ್ಟಿçÃಯ ಪಕ್ಷಗಳ ಅಭ್ಯರ್ಥಿಗಳು ಸೇರಿದಂತೆ ಒಟ್ಟು ಆರು ಮಂದಿ ಅಭ್ಯರ್ಥಿಗಳು