‘ಉತ್ತಮ ಜೀವನಕ್ಕೆ ಸ್ವಚ್ಛ ಪರಿಸರ ಅಗತ್ಯ’ಕುಶಾಲನಗರ, ಏ. ೧೭: ಆರೋಗ್ಯಕರ ಬದುಕನ್ನು ಸಾಗಿಸಲು ಉತ್ತಮ ಜೀವನ ಶೈಲಿಯೊಂದಿಗೆ ಸ್ವಚ್ಛ ಹಾಗೂ ಉತ್ತಮ ಪರಿಸರ ಅತ್ಯಗತ್ಯವಾಗಿದೆ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ
ಭಾಷಣಗಳು ವಿಚಾರವಾದದಿಂದ ಕೂಡಿರಬೇಕೆ ಹೊರತು ಪ್ರಚೋದನಕಾರಿಯಾಗಿರಬಾರದು ಹೌದು ಭಾಷಣಗಳು ವಿಚಾರ ವಾದದಿಂದ ಕೂಡಿರಬೇಕೆ ಹೊರತು ಪ್ರಚೋದನಕಾರಿಯಾಗಿರಬಾರದು. ಭಾಷಣಗಳು ಸಮಾಜದ ಮೇಲೆ ಒಂದು ಅದ್ಬುತ ಪರಿಣಾಮ ಬೀರುವ ಒಂದು ಮಾರ್ಗ. ಭಾಷಣದಿಂದ ಉತ್ತಮ ಸಮಾಜದ ನಿರ್ಮಾಣ
ಮೂಟೇರಿ ಉಮಾಮಹೇಶ್ವರಿ ವಾರ್ಷಿಕ ಉತ್ಸವನಾಪೋಕ್ಲು, ಏ. ೧೭: ಸಮೀಪದ ಮೂಟೇರಿ ಉಮಾಮಹೇಶ್ವರಿ ವಾರ್ಷಿಕ ಉತ್ಸವ ಭಾನುವಾರ ವಿಜೃಂಭಣೆಯಿAದ ನಡೆಯಿತು. ಎರಡು ದಿನಗಳ ಕಾಲ ನಡೆದ ಹಬ್ಬದಲ್ಲಿ ದೀಪಾರಾಧನೆ, ದೇವರ ನೃತ್ಯಬಲಿ ನಡೆಯಿತು.
ಕರಿಚಾಮುಂಡಿ ದೈವದ ಉತ್ಸವನಾಪೋಕ್ಲು, ಏ. ೧೭: ಸಮೀಪದ ಕಕ್ಕುಂದಕಾಡು ಪೌರಾಣಿಕ ಹಿನ್ನೆಲೆಯ ಶ್ರೀ ಕರಿಚಾಮುಂಡಿ ದೈವದ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದ ತಕ್ಕ ಮುಖ್ಯಸ್ಥ ಸೂರ್ಯಕುಮಾರ್ ಅವರ ಮನೆಯಿಂದ
ಪ್ರಾಣಿ ಪಕ್ಷಿಗಳಿಗೆ ನೀರಿನ ದಾಹ ನೀಗಿಸುತ್ತಿರುವ ಕೆರೆಕುಶಾಲನಗರ, ಏ. ೧೭: ಬೇಸಿಗೆಯ ದಗೆ ನಡುವೆ ಕುಶಾಲನಗರ ಸುತ್ತಮುತ್ತಲಿನ ಮೀಸಲು ಅರಣ್ಯಗಳಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರಿನ ದಾಹ ನೀಗಿಸಲು ನಿರ್ಮಾಣ ಗೊಂಡಿರುವ ಕೆರೆಗಳಲ್ಲಿ ಅಗತ್ಯ ನೀರಿನ