ಚುನಾವಣಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆಮಡಿಕೇರಿ, ಏ. ೧೬: ವಿಧಾನಸಭಾ ಚುನಾವಣೆ ಸಂಬAಧ ತಾ. ೧೩ ರಿಂದ ತಾ. ೨೦ ರವರೆಗೆ ನಾಮಪತ್ರಗಳ ಸ್ವೀಕೃತಿ, ತಾ. ೨೧ ರಂದು ನಾಮಪತ್ರಗಳ ಪರಿಶೀಲನೆ ಮತ್ತು
೨೦೧೮ರ ಚುನಾವಣೆ ಹಿನ್ನೋಟ ಮಡಿಕೇರಿ, ಏ. ೧೬: ರಾಜ್ಯ ವಿಧಾನಸಭಾ ಚುನಾವಣೆಯ ಸಮಯ ಸನ್ನಿಹಿತವಾಗುತ್ತಿದ್ದು, ದಿನೇ ದಿನೇ ಜಿಲ್ಲೆಯಲ್ಲಿ ರಾಜಕೀಯ ಕದನ ದೊಂದಿಗೆ ಕುತೂಹಲ ಹೆಚ್ಚಾಗುತ್ತಿದೆ. ಈ ಬಾರಿ ಜಿಲ್ಲೆಯನ್ನು ಪ್ರತಿನಿಧಿಸುವ
ಜಿಲ್ಲೆಯಲ್ಲಿ ಸಂವಿಧಾನ ಶಿಲ್ಪಿಯ ಸ್ಮರಣೆಮಡಿಕೇರಿ, ಏ. ೧೭: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೨ನೇ ಜಯಂತಿಯನ್ನು ಜಿಲ್ಲೆಯ ವಿವಿಧೆಡೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶ್ರಮದಾನ, ಪ್ರತಿಜ್ಞಾ ವಿಧಿ ಸ್ವೀಕಾರ, ಸಂವಿಧಾನ
ರಾಷ್ಟçದ ಪ್ರಗತಿಯಲ್ಲಿ ಮಾಧ್ಯಮ ಕ್ಷೇತ್ರದ ಪಾತ್ರ ಮಹತ್ವವಾದದ್ದುಮಡಿಕೇರಿ, ಏ. ೧೬: ರಾಷ್ಟçದ ಪ್ರಗತಿಯಲ್ಲಿ ಮಾಧ್ಯಮ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು ಎಂದು ವಕೀಲ ಡಾ. ಯಾಲದಾಳು ಮನೋಜ್ ಬೋಪಯ್ಯ ಅಭಿಪ್ರಾಯಿಸಿದರು. ನಗರದ ಪತ್ರಿಕಾಭವನದಲ್ಲಿಂದು ಕೊಡಗು ಪತ್ರಕರ್ತರ
ಕೆದಂಬಾಡಿ ಕ್ರಿಕೆಟ್ ಶೇರಮರಕಡ ಬೊಳ್ತಜ್ಜಿರ ದೇವಾಯಿರ ಮುಂದಿನ ಹಂತಕ್ಕೆಭಾಗಮAಡಲ, ಏ. ೧೬: ಚೆಟ್ಟಿಮಾನಿಯ ಕುಂದಚೇರಿ ಗ್ರಾಮದ ಕೆದಂಬಾಡಿ ಕ್ರಿಕೆಟ್ ಮೈದಾನದಲ್ಲಿ ಕೆದಂಬಾಡಿ ರಾಮಯ್ಯ ಗೌಡ ಸ್ಮರಣಾರ್ಥ ೧೦ ಕುಟುಂಬ ೧೮ ಗೋತ್ರ ಕೊಡಗು ಮತ್ತು ದಕ್ಷಿಣ