ಯುವಜನತೆಯಲ್ಲಿ ಮತದಾನದ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮ ಮಡಿಕೇರಿ, ಏ. ೧೬ : ಮತದಾನದ ಮಹತ್ವ ಮತ್ತು ಮತದಾನ ಮಾಡಿ ಎಂಬ ಜಾಗೃತಿ ಸಂದೇಶದ ಬೈಕ್ ಜಾಥಾ ಮಡಿಕೇರಿಯಲ್ಲಿ ನಡೆಯಿತು. ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು
ಚುನಾವಣಾ ಕರ್ತವ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸಿ ಜಿಲ್ಲಾಧಿಕಾರಿ ಬಿಸಿ ಸತೀಶ ಸೂಚನೆ ಮಡಿಕೇರಿ, ಏ.೧೬: ವಿಧಾನಸಭಾ ಚುನಾವಣೆ ಸಂಬAಧ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡದೆ ವ್ಯವಸ್ಥಿತವಾಗಿ ಚುನಾವಣಾ ಕಾರ್ಯ ನಿರ್ವಹಿಸುವಂತೆ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ
ಇಂದು ನಾಮಪತ್ರ ಸಲ್ಲಿಕೆಮಡಿಕೇರಿ, ಏ. ೧೬: ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಮಂಥರ್ ಗೌಡ ಅವರು ತಾ. ೧೭ರಂದು (ಇಂದು) ಬೆಳಿಗ್ಗೆ ೧೧.೩೦ ಗಂಟೆಗೆ ಚೌಡೇಶ್ವರಿ ದೇವಾಲಯ
ಅಕ್ರಮ ಚರಸ್ ಗಾಂಜಾ ಸಾಗಾಟ ಆರೋಪಿಗಳ ಬಂಧನ ಪೊನ್ನಂಪೇಟೆ, ಏ. ೧೬: ವಿಧಾನ ಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪೊನ್ನಂಪೇಟೆ ತಾಲೂಕಿನ ನಿಟ್ಟೂರು -ಕಾರ್ಮಾಡು ಚೆಕ್‌ಪೋಸ್ಟ್ನಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ಸಂದರ್ಭ ಅಕ್ರಮವಾಗಿ ಸಾಗಿಸುತ್ತಿದ್ದ
ಮತದಾನದ ಮಹತ್ವ ಚಿತ್ರಕಲಾ ಸ್ಪರ್ಧೆಯ ವಿಜೇತರುಮಡಿಕೇರಿ, ಏ. ೧೬: ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿಯ ವತಿಯಿಂದ ಮಡಿಕೇರಿ ತಾಲೂಕು ಜಾನಪದ ಪರಿಷತ್ ಸಹಯೋಗದಲ್ಲಿ ನಗರದ ರಾಜಾಸೀಟ್‌ನಲ್ಲಿ ಶನಿವಾರ ಆಯೋಜಿಸಲ್ಪಟ್ಟಿದ್ದ