ಚುನಾವಣಾ ಕರ್ತವ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸಿ ಜಿಲ್ಲಾಧಿಕಾರಿ ಬಿಸಿ ಸತೀಶ ಸೂಚನೆ

ಮಡಿಕೇರಿ, ಏ.೧೬: ವಿಧಾನಸಭಾ ಚುನಾವಣೆ ಸಂಬAಧ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡದೆ ವ್ಯವಸ್ಥಿತವಾಗಿ ಚುನಾವಣಾ ಕಾರ್ಯ ನಿರ್ವಹಿಸುವಂತೆ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ

ಅಕ್ರಮ ಚರಸ್ ಗಾಂಜಾ ಸಾಗಾಟ ಆರೋಪಿಗಳ ಬಂಧನ

ಪೊನ್ನಂಪೇಟೆ, ಏ. ೧೬: ವಿಧಾನ ಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪೊನ್ನಂಪೇಟೆ ತಾಲೂಕಿನ ನಿಟ್ಟೂರು -ಕಾರ್ಮಾಡು ಚೆಕ್‌ಪೋಸ್ಟ್ನಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ಸಂದರ್ಭ ಅಕ್ರಮವಾಗಿ ಸಾಗಿಸುತ್ತಿದ್ದ

ಮತದಾನದ ಮಹತ್ವ ಚಿತ್ರಕಲಾ ಸ್ಪರ್ಧೆಯ ವಿಜೇತರು

ಮಡಿಕೇರಿ, ಏ. ೧೬: ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿಯ ವತಿಯಿಂದ ಮಡಿಕೇರಿ ತಾಲೂಕು ಜಾನಪದ ಪರಿಷತ್ ಸಹಯೋಗದಲ್ಲಿ ನಗರದ ರಾಜಾಸೀಟ್‌ನಲ್ಲಿ ಶನಿವಾರ ಆಯೋಜಿಸಲ್ಪಟ್ಟಿದ್ದ

ಕೆದಂಬಾಡಿ ಕಪ್ ಕ್ರಿಕೆಟ್ಗೆ ಚಾಲನೆ ಸಾಂಸ್ಕೃತಿಕ ಆಚರಣೆ ಕೈ ಬಿಡದಂತೆ ಕರೆ

ಭಾಗಮಂಡಲ, ಏ. ೧೫: ಕೆದಂಬಾಡಿ ರಾಮಯ್ಯ ಗೌಡ ಸ್ಮರಣಾರ್ಥ ಹತ್ತು ಕುಟುಂಬ ಹದಿನೆಂಟು ಗೋತ್ರ ಕೊಡಗು ಮತ್ತು ಸುಳ್ಯ ಅರೆಭಾಷಿಕ ಗೌಡ ಕುಟುಂಬಗಳ ನಡುವಿನ ೨೭ನೇ ವರ್ಷದ