ಅಬಾಕಸ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಡಿಕೇರಿ, ಏ.೧೩ : ಮಡಿಕೇರಿಯ ಬ್ರೆöÊನೋಬ್ರೆöÊನ್ ಅಬಾಕಸ್ ವಿದ್ಯಾರ್ಥಿಗಳಿಗೆ ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಪದವಿ ಪ್ರದಾನ ಮಾಡಲಾಯಿತು. ರಾಜ್ಯ ಬ್ರೆöÊನೋಬ್ರೆöÊನ್ ಸಂಸ್ಥೆಯ ಸ್ಥಳೀಯ ವ್ಯವಸ್ಥಾಪಕ ನಿರ್ದೇಶಕ ನೀಲ್
ಸಿಎನ್ಸಿಯಿಂದ ವಿವಿಧ ಕಾರ್ಯಕ್ರಮಮಡಿಕೇರಿ, ಏ.೧೩ : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಕೊಡವ ಹೊಸ ವರ್ಷಾಚರಣೆ ಎಡಮ್ಯಾರ್ ಪ್ರಯುಕ್ತ ತಾ .೧೪ ಮತ್ತು ೧೫ ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ
ಕೆದಕಲ್ ಶ್ರೀ ಭದ್ರಕಾಳೇಶ್ವರಿ ಉತ್ಸವಮಡಿಕೇರಿ, ಏ. ೧೩ : ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಸಿಕೊಂಡು ಬರುವ ಕೆದಕಲ್ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಭದ್ರಕಾಳೇಶ್ವರಿ ದೇವಿಯ ಉತ್ಸವ ತಾ. ೧೧ ರಿಂದ
ಶಿರಂಗಾಲ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೂಡಿಗೆ, ಏ. ೧೩: ವಿಧಾನ ಸಭೆಯ ಚುನಾವಣೆ ದಿನಾಂಕ ನಿಗದಿಯಾದ ಹಿನ್ನೆಲೆಯಲ್ಲಿ ಕೊಡಗಿನ ಗಡಿ ಭಾಗವಾದ ಶಿರಂಗಾಲ ಅರಣ್ಯ ತಪಾಸಣೆಯ ಗೇಟ್‌ನಲ್ಲಿ ಹಾಸನ ಹೆದ್ದಾರಿಯ ಮುಖೇನ ಹಾಸನದ
ವೆಚ್ಚ ವೀಕ್ಷಕರ ಭೇಟಿಮಡಿಕೇರಿ, ಏ. ೧೩: ವಿಧಾನಸಭಾ ಚುನಾವಣೆ ಸಂಬAಧ ಕೊಡಗು ಜಿಲ್ಲೆಗೆ ವೆಚ್ಚ ವೀಕ್ಷಕರಾಗಿ ನೇಮಕವಾಗಿರುವ ಶಲಭ್ ಕಟಿಯಾರ್ (ಐಆರ್‌ಎಸ್) (ಸಿ ಮತ್ತು ಸಿಇ) ಅವರು ಮಡಿಕೇರಿ ವಿಧಾನಸಭಾ