ಸ್ಮಶಾನ ಜಾಗ ತೆರವುಗೊಳಿಸದಿದ್ದರೆ ಚುನಾವಣೆ ಬಹಿಷ್ಕಾರ ಗ್ರಾಮಸ್ಥರ ಎಚ್ಚರಿಕೆಸೋಮವಾರಪೇಟೆ, ಏ. ೬: ಹಿಂದಿನಿAದಲೂ ಸ್ಮಶಾನವನ್ನಾಗಿ ಬಳಸುತ್ತಿದ್ದ ಸರ್ಕಾರಿ ಪೈಸಾರಿ ಜಾಗವನ್ನು ಕೆಲವರು ಒತ್ತುವರಿ ಮಾಡಿ ಕೊಂಡಿದ್ದು, ಇದನ್ನು ತೆರವುಗೊಳಿಸಲು ತಾಲೂಕು ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳಿಗೆ ಮನವಿ
ಶ್ರೀ ಕಾಲಭೈರವ ದೇವರ ವಾರ್ಷಿಕೋತ್ಸವಪೊನ್ನಂಪೇಟೆ, ಏ. ೬: ಪೊನ್ನಂಪೇಟೆ ತಾಲೂಕಿನ ಬಾಳೆಲೆ ಹೋಬಳಿಯ ನಿಟ್ಟೂರು-ಕಾರ್ಮಾಡು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಕಾಲಭೈರವೇಶ್ವರ ದೇವರ ವಾರ್ಷಿಕ ಮಹೋತ್ಸವ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ತಾ. ೩ ರಿಂದ
ವಾಹನ ಮಾಲೀಕರ ಗಮನಕ್ಕೆಮಡಿಕೇರಿ, ಏ. ೬: ಅಧಿಕೃತ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಡಿಕೇರಿ ಅವರು ಕರ್ನಾಟಕ ಅರಣ್ಯ ಕಾಯಿದೆ ೧೯೬೩ರ ಕಲಂ ೭೧(ಎ ಯಿಂದ (ಜಿ)ಯವರೆಗೆ ಹಾಗೂ
ಕಾಡಾನೆ ಉಪಟಳಕ್ಕೆ ಹೈರಾಣಾದ ಜನರುಸಿದ್ದಾಪುರ, ಏ ೬: ಕಣ್ಣಂಗಾಲ ಹಾಗೂ ಸಿದ್ದಾಪುರದ ಕರಡಿಗೋಡು ಗ್ರಾಮ ವ್ಯಾಪ್ತಿಯಲ್ಲಿ ಮತ್ತೆ ಕಾಡಾನೆಗಳ ಹಾವಳಿ ಪ್ರಾರಂಭವಾಗಿದೆ. ಆಹಾರವನ್ನು ಅರಿಸಿಕೊಂಡು ಕಾಡಿನಿಂದ ನಾಡಿಗೆ ಲಗ್ಗೆ ಇಡುತ್ತಿರುವ ಕಾಡಾನೆಗಳ
ಚುನಾವಣೆ ಹೊಸ್ತಿಲಲ್ಲಿ ಘೋಷಣೆಯಾದ ‘ಕೊಡವ ಅಭಿವೃದ್ಧಿ ನಿಗಮ’(ಕೆ.ಎಂ. ಇಸ್ಮಾಯಿಲ್ ಕಂಡಕರೆ) ಮಡಿಕೇರಿ, ಏ. ೬: ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಚುನಾವಣೆ ಘೋಷಣೆಗೆ ಮುನ್ನ ‘ಕರ್ನಾಟಕ ಕೊಡವ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಆದೇಶ