ದಕ್ಷಿಣ ಕೊಡಗಿನಲ್ಲಿ ನಿರಂತರ ವಿದ್ಯುತ್ ಅಡಚಣೆ ಪ್ರತಿಭಟನೆ ಎಚ್ಚರಿಕೆ ಗೋಣಿಕೊಪ್ಪಲು, ಏ. ೬: ದ.ಕೊಡಗಿನಲ್ಲಿ ನಿರಂತರವಾಗಿ ವಿದ್ಯುತ್ ಸಮಸ್ಯೆ ಕಾಡುತ್ತಿರುವುದರಿಂದ ರೈತರ ಕಾಫಿ ತೋಟಕ್ಕೆ ನೀರು ಹಾಯಿಸಲು ವಿದ್ಯುತ್‌ನ ಸಮಸ್ಯೆ ಎದುರಾಗಿದೆ. ಈ ನಿಟ್ಟಿನಲ್ಲಿ ಹಲವು ಬಾರಿ
ಗಾಂಜಾ ಮಾರಾಟ ಆರೋಪಿ ಬಂಧನಕುಶಾಲನಗರ, ಏ. ೬: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಬೈಲುಕೊಪ್ಪೆಯ ವ್ಯಕ್ತಿಯೊಬ್ಬನನ್ನು ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಬಂಧಿಸಿ ಕ್ರಮ ಕೈಗೊಂಡಿದ್ದಾರೆ. ಬೈಲುಕೊಪ್ಪೆಯ ಮಂಜು ಎಂಬಾತ
ತಹಶೀಲ್ದಾರರಿಂದ ಚೆಕ್ಪೋಸ್ಟ್ ಪರಿಶೀಲನೆ ಕರಿಕೆ, ಏ ೬: ತಾಲೂಕು ಸಹಾಯಕ ಚುನಾವಣಾಧಿಕಾರಿ ಮಡಿಕೇರಿಯ ತಹಶೀಲ್ದಾರ್ ಕಿರಣ್ ಗೌರಯ್ಯ ಜಿಲ್ಲೆಯ ಗಡಿ ಚೆಕ್ ಪೋಸ್ಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಡಗು ಕೇರಳದ
ವಾಹನಗಳಲ್ಲಿನ ರಾಜಕೀಯ ಭಿತ್ತಿಪತ್ರಗಳನ್ನು ತೆರವುಗೊಳಿಸುವಂತೆ ಸೂಚನೆಮಡಿಕೇರಿ, ಏ. ೬: ೨೦೨೩ ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಆಟೋರಿಕ್ಷಾ, ಟ್ಯಾಕ್ಸಿ, ಬಸ್ ಹಾಗೂ ಇತರೆ ಯಾವುದೇ ವಾಹನಗಳ ಮೇಲೆ, ಯಾವುದೇ ರಾಜಕೀಯ
ಬಾಚೀರ ಕಪ್ ೫ ತಂಡಗಳ ಮುನ್ನಡೆಶ್ರೀಮಂಗಲ, ಏ. ೬: ಪೊನ್ನಂಪೇಟೆ ತಾಲೂಕು ಹರಿಹರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಬಾಚೀರ ಕಪ್ ಕೊಡವ ಕೌಟುಂಬಿಕ ಕ್ರಿಕೆಟ್ ಪಂದ್ಯಾವಳಿಯಲ್ಲಿ ೫ ತಂಡಗಳು