ರಾಣಿ ಮಾಚಯ್ಯಗೆ ಪದ್ಮಶ್ರೀ ಪ್ರದಾನ ಮಡಿಕೇರಿ, ಏ. ೫: ದೇಶದ ೪ನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀಯನ್ನು ಜಿಲ್ಲೆಯ ಉಮ್ಮತ್ತಾಟ್ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರಿಗೆ ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು
ಹಾಕಿ ನಮ್ಮೆ ಇಂದು ರೋಚಕ ಕ್ವಾರ್ಟರ್ ಫೈನಲ್ ನಾಪೋಕ್ಲು, ಏ. ೫: ಕೊಡವ ಕುಟುಂಬಗಳ ನಡುವಿನ ೨೩ನೆಯ ವರ್ಷದ ಕೌಟುಂಬಿಕ ಹಾಕಿ ಉತ್ಸವ ಇದೀಗ ರೋಚಕ ಘಟ್ಟಕ್ಕೆ ತಲುಪಿದೆ. ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪಂದ್ಯಗಳು ತಾ.
ಕ್ರಿಕೆಟ್ ಸ್ಟೇಡಿಯಂ ಸದ್ಯಕ್ಕೆ ಆರಂಭಿಕ ಹಂತದ ಕೆಲಸ ಮಡಿಕೇರಿ, ಏ. ೫: ಹೊದ್ದೂರು ಪಾಲೆಮಾಡುವಿನಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆ.ಎಸ್.ಸಿ.ಎ) ಮೂಲಕ ನಿರ್ಮಾಣಗೊಳ್ಳಲಿರುವ ಕ್ರಿಕೆಟ್ ಸ್ಟೇಡಿಯಂ ಜಾಗದಲ್ಲಿ ಇದೀಗ ಆರಂಭಿಕ ಹಂತದ ಕೆಲಸಗಳು ನಡೆಯುತ್ತಿವೆ. ರಾಜ್ಯ
ಹಿಂದುಳಿದ ವರ್ಗದ ಅಭ್ಯುದಯಕ್ಕೆ ಬದ್ಧ ಮಧು ಬಂಗಾರಪ್ಪಸಿದ್ದಾಪುರ, ಏ. ೫: ಕರ್ನಾಟಕ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವುದು ಖಚಿತವೆಂದು ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ತಿಳಿಸಿದರು. ಸಿದ್ದಾಪುರದ
ಕೊಡಗಿನ ಗಡಿಯಾಚೆಬೆಂಗಳೂರು, ಏ. ೫: ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ನಾನು ಬೆಂಬಲ ನೀಡುತ್ತೇನೆಂದು ನಟ ಕಿಚ್ಚ ಸುದೀಪ ಹೇಳಿದ್ದಾರೆ. ನಟ ಕಿಚ್ಚ