೬ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಡಿಕೇರಿ, ಏ. ೫: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ೨೦೨೩-೨೪ನೇ ಸಾಲಿಗೆ ಸೋಮವಾರಪೇಟೆ ತಾಲೂಕು ಖ್ಯಾತೆ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ

ನಾಪೋಕ್ಲಿನಲ್ಲಿ ಮಳೆ

ನಾಪೋಕ್ಲು, ಏ. ೫: ನಾಪೋಕ್ಲು ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ಗುಡುಗು ಸಹಿತ ಮಳೆಯಾಗಿದೆ. ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಮಳೆಯಾಗಿದ್ದು ಧರೆಗೆ ತಂಪೆರೆದಿದೆ. ಬಲ್ಲಮಾವಟಿ, ನೆಲಜಿ, ಎಮ್ಮೆಮಾಡು,

ಗೋಮಾಂಸ ಸಾಗಾಟ ಈರ್ವರ ಬಂಧನ

ವೀರಾಜಪೇಟೆ, ಏ. ೫: ಕೇರಳದಿಂದ ತಿತಿಮತಿಗೆ ಕಾರಿನಲ್ಲಿ ಗೋ ಮಾಂಸವನ್ನು ಸಾಗಿಸುತ್ತಿದ್ದ ಇಬ್ಬರನ್ನು ವೀರಾಜಪೇಟೆ ನಗರ ಠಾಣೆ ಪೊಲೀಸರು ಬಂಧಿಸಿ ಕಾರನ್ನು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ವಿಧಾನಸಭಾ

ವೈದ್ಯಾಧಿಕಾರಿ ವರ್ಗಾವಣೆಗೆ ಆಗ್ರಹ ಪ್ರತಿಭಟನೆ ಎಚ್ಚರಿಕೆ

ವೀರಾಜಪೇಟೆ, ಏ. ೫: ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಂದು ಕೋಟಿ ರೂಪಾಯಿಗೂ ಅಧಿಕ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಈಗಾಗಲೇ ಲೋಕಾಯುಕ್ತಕ್ಕೆ ದೂರು ನೀಡಿದ್ದು, ತನಿಖೆಯೂ ಪ್ರಗತಿಯಲ್ಲಿದೆ.

ರಾಷ್ಟಿçÃಯ ಕ್ರೀಡೆಯಲ್ಲಿ ಚಿನ್ನದ ಪದಕ

ಮಡಿಕೇರಿ, ಏ. ೫: ವೆಟರನ್ ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ ಆಶ್ರಯದಲ್ಲಿ ಕರ್ನಾಟಕ ಮಾಸ್ರ‍್ಸ್ ಅಥ್ಲೆಟಿಕ್ ಅಸೋಸಿಯೇಶನ್ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ೪೨ನೇ ರಾಷ್ಟಿçÃಯ