ನಾಗರಹೊಳೆ ರಾಷ್ಟಿçÃಯ ಉದ್ಯಾನವನದಲ್ಲಿ ವೃದ್ಧಿಯಾಗುತ್ತಿವೆ ಕೆನ್ನಾಯಿಗಳ ಸಂತತಿ (ವಿಶೇಷ ವರದಿ: ಹೆಚ್.ಕೆ.ಜಗದೀಶ್) ಗೋಣಿಕೊಪ್ಪಲು, ಏ. ೫ : ಇಂಡಿಯನ್ ವೈಲ್ಡ್ಡಾಗ್ ಎಂಬ ಹೆಸರಿನಲ್ಲಿ ಗುರುತಿಸಲ್ಪಡುವ ಕೆನ್ನಾಯಿಗಳು ಸಂಘಜೀವಿ ಹಾಗೂ ಬಾಂಧವ್ಯದಿAದ ಬದುಕು ಸಾಗಿಸುತ್ತವೆ. ನಿತ್ಯ ಹರಿದ್ವರ್ಣ ಕಾಡುಗಳಲ್ಲಿ
ಶತಾಯುಷಿಗೆ ಸನ್ಮಾನ೪ ಶ್ರೀಮಂಗಲ, ಏ. ೫: ಪೊನ್ನಂಪೇಟೆ ತಾಲೂಕು ಬಾಡಗರಕೇರಿ ಗ್ರಾಮದ ಶತಾಯುಷಿ ಅಣ್ಣೀರ ಮುತ್ತಮ್ಮ ಚಂಗಪ್ಪ (೧೦೩) ಅವರನ್ನು ಕ್‌ಗ್ಗಟ್ಟ್ನಾಡ್ ಹಿರಿಯ ನಾಗರಿಕ ವೇದಿಕೆ ವತಿಯಿಂದ ಅವರ ಮನೆಯಲ್ಲಿ
ಹುಲುಗುಂದ ಶ್ರೀ ಆದಿಶಕ್ತಿ ದೇವಸ್ಥಾನದ ವಾರ್ಷಿಕೋತ್ಸವ ಕೂಡಿಗೆ, ಏ. ೫: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಗುಂದ ಗ್ರಾಮದ ಆದಿಶಕ್ತಿ ದೇವಸ್ಥಾನದ ೫೦ನೇ ವಾರ್ಷಿಕೋತ್ಸವ ಮತ್ತು ದೇವರ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವ ಅಂಗವಾಗಿ ಗಣಪತಿ
ಹೆಮ್ಮಾಡು ಕಾಲೋನಿಗೆ ಕುಡಿಯುವ ನೀರು ಪೂರೈಕೆ ಮಡಿಕೇರಿ, ಏ. ೫ : ಪೊನ್ನಂಪೇಟೆ ತಾಲೂಕು ಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ಬೆಳ್ಳೂರು ಗ್ರಾಮದ ಹೆಮ್ಮಾಡು ಕಾಲೋನಿಯಲ್ಲಿ ಕುಡಿಯುವ ನೀರಿನ ಬವಣೆಯನ್ನು ಪರಿಹರಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ
‘ಗೌರಮ್ಮ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನಮಡಿಕೇರಿ, ಏ. ೫: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರತಿಷ್ಠಿತ ಗೌರಮ್ಮ ದತ್ತಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರು ಬರೆದು ಪ್ರಕಟಿಸಿದ ಕನ್ನಡ