ಹಾರಳ್ಳಿ ಕೆರೆಗೆ ಕಾಯಕಲ್ಪ ಅಧಿಕಾರಿಗಳ ಭರವಸೆ ಶನಿವಾರಸಂತೆ, ಏ. ೫: ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಳ್ಳಿ ಕೆರೆಯ ಒತ್ತುವರಿ ತೆರವುಗೊಳಿಸಿ, ಕಸ ಹಾಕದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡ
ಅಂಗಡಿ ನುಗ್ಗಿ ಕಳ್ಳತನ ಪ್ರಕರಣ ಆರೋಪಿ ಬಂಧನಪೊನ್ನAಪೇಟೆ, ಏ. ೫: ಪೊನ್ನಂಪೇಟೆ ಪಟ್ಟಣದ ಹೃದಯ ಭಾಗದಲ್ಲಿರುವ ಅಂಗಡಿಯೊAದರ ಬೀಗ ಮುರಿದು, ಕಳವು ಮಾಡಿದ್ದ ವ್ಯಕ್ತಿಯನ್ನು ಪೊನ್ನಂಪೇಟೆ ಅಪರಾಧ ವಿಭಾಗದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೂಡಿಗೆ
ಮಡಿಕೇರಿಯಲ್ಲಿ ಕುಡಿಯುವ ನೀರಿಗೆ ಅಭಾವಮಡಿಕೇರಿ, ಏ. ೫: ನಗರದ ಜನರಿಗೆ ಕುಡಿಯುವ ನೀರು ಸರಬರಾಜು ಆಗುವ ಕೂಟುಹೊಳೆಯಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ನೀರಿನ ಶೇಖರಣೆ ಇಲ್ಲದೆ ಬತ್ತಿ ಹೋಗಿರುವುದರಿಂದ ನೀರಿನ ಹರಿವು ಹೆಚ್ಚಾಗಿ
ಇಂದು ವಿದ್ಯುತ್ ವ್ಯತ್ಯಯಮಡಿಕೇರಿ, ಏ. ೫ : ಮೂರ್ನಾಡು ೩೩/೧೧ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಮರುಗೋಡು ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ತಾ. ೬ ರಂದು (ಇಂದು) ಬೆಳಿಗ್ಗೆ
ದಾಖಲೆ ಇಲ್ಲದೆ ಹಣ ಸಾಗಾಟಕುಶಾಲನಗರ, ಏ. ೫: ಕುಶಾಲನಗರ ಗಡಿ ಭಾಗದ ಮೈಸೂರು ಜಿಲ್ಲೆಯ ಕೊಪ್ಪ ಕಡೆಯಿಂದ ಜಿಲ್ಲೆಗೆ ಆಗಮಿಸಿದ ೫ ವಾಹನಗಳಲ್ಲಿ ದಾಖಲೆ ಇಲ್ಲದೆ ಸಾಗಾಟವಾಗುತ್ತಿದ್ದ ಒಟ್ಟು ೯.೩ ಲಕ್ಷ