ಲಕ್ಷಿö್ಮ ವೆಂಕಟೇಶ್ವರ ದೇವಾಲಯದಲ್ಲಿ ವರ್ಷಾವಧಿ ಜಾತ್ರೆನಾಪೋಕ್ಲು, ಏ. ೩: ಇಲ್ಲಿಗೆ ಸಮೀಪದ ಕಕ್ಕುಂದಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ವರ್ಷಾವದಿ ಜಾತ್ರೆಯು ತಾ.೮ ರಿಂದ ತಾ. ೧೦ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ.
೨೦ ವರ್ಷಗಳಿಂದ ದುರಸ್ತಿಯಾಗದ ರಸ್ತೆ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ ಸೋಮವಾರಪೇಟೆ,ಏ.೩: ತಾಲೂಕಿನ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿ ಪರಿಣಮಿಸಿದ್ದು, ಹಲವು ಬಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನ ಸೆಳೆದಿದ್ದರೂ ಪ್ರಯೋಜನವಾಗಿಲ್ಲ. ಈ ಹಿನ್ನೆಲೆ
ತಾ ೧೫ರಿಂದ ತೆರೆ ಮಹೋತ್ಸವ ಸುಂಟಿಕೊಪ್ಪ, ಏ. ೩: ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವವು ತಾ.೧೫ರಿಂದ ತಾ.೧೭ ರವರೆಗೆ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ. ಸ್ಥಳೀಯ
ಅಬಕಾರಿ ಇಲಾಖಾಧಿಕಾರಿಗಳ ಕಾರ್ಯಾಚರಣೆ ಕಳ್ಳಭಟ್ಟಿ ವಶ ಸೋಮವಾರಪೇಟೆ, ಏ. ೩: ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ ಅಬಕಾರಿ ಇಲಾಖಾಧಿಕಾರಿಗಳ ತಂಡ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕಳ್ಳಭಟ್ಟಿ ಸಹಿತ, ಪರಿಕರಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಯ ವಿರುದ್ಧ
ಹಾರಳ್ಳಿ ಕೆರೆ ಒತ್ತುವರಿ ಜಾಗ ತೆರವುಗೊಳಿಸಿ ಕಸ ಹಾಕದಂತೆ ಕ್ರಮಕೈಗೊಳ್ಳಿಶನಿವಾರಸಂತೆ, ಏ. ೩: ಸಮೀಪದ ಗೌಡಳ್ಳಿ ಗ್ರಾ.ಪಂ. ವ್ಯಾಪ್ತಿಯ ಹಾರಳ್ಳಿ ಗ್ರಾಮದ ಹಾರಳ್ಳಿ ಕೆರೆಯ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಲ್ಲದೇ ತ್ಯಾಜ್ಯವನ್ನು ತಂದು ಸುರಿಯುತ್ತಿದ್ದಾರೆ. ಈ ಒತ್ತುವರಿಯನ್ನು