ಧರ್ಮಸ್ಥಳ ಯೋಜನೆಯಿಂದ ದೇವಾಲಯಕ್ಕೆ ದೇಣಿಗೆವೀರಾಜಪೇಟೆ, ಏ. ೨: ಬೆಳ್ಳುಮಾಡು ಆಡುಕೋಣಿ ಶಾಸ್ತಾವು ಈಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ೨ ಲಕ್ಷ ದೇಣಿಗೆ ಮಂಜೂರು ಮಾಡಲಾಗಿದೆ. ಶ್ರೀ ಕ್ಷೇತ್ರ
ಮೂರ್ನಾಡು ಕಾಲೇಜಿನಲ್ಲಿ ಮತದಾರರ ಜಾಗೃತಿ ಅಭಿಯಾನಮಡಿಕೇರಿ, ಏ. ೨: ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು. ಮೂರ್ನಾಡು ವಿದ್ಯಾಸಂಸ್ಥೆಯ ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ
ಸಂಜೀವಿನಿ ಒಕ್ಕೂಟದಿಂದ ಮಹಿಳಾ ದಿನಾಚರಣೆಚೆಯ್ಯಂಡಾಣೆ, ಏ. ೨: ಅಂರ‍್ರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ಚೆಯ್ಯಂಡಾಣೆಯ ಸಂಜೀವಿನಿ ಒಕ್ಕೂಟದಿಂದ ಸ್ಥಳೀಯ ಮಹಿಳಾ ಸಮಾಜದಲ್ಲಿ ಆಟೋಟ ಸ್ವರ್ಧೆ ಹಾಗೂ ವಾರ್ಷಿಕ ಸಭೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ
ವೀರಾಜಪೇಟೆ ಆಸ್ಪತ್ರೆಯಲ್ಲಿ ತುರ್ತು ಸಭೆ ವೀರಾಜಪೇಟೆ, ಏ. ೨: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ಜಿಲ್ಲಾ ಆರ್‌ಸಿ ಎಚ್ ಅಧಿಕಾರಿಗಳ ಸೂಚನೆ ಮೇರೆಗೆ ವೀರಾಜಪೇಟೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ
ಹುಲುಸೆಯಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ ಆಚರಣೆಕೂಡಿಗೆ, ಏ. ೨: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಸೆ ಗ್ರಾಮದ ಶ್ರೀ ವೀರಶೈವ ಸಮಾಜ ಮತ್ತು ಬಸವೇಶ್ವರ ಸಮಿತಿ ಹಾಗೂ ಗ್ರಾಮಸ್ಥರ ಆಶ್ರಯದಲ್ಲಿ ತ್ರಿವಿಧ ದಾಸೋಹಿ