ದಿವಿಲ್ ಕುಮಾರ್ ಬಿಎಸ್ಪಿ ಅಭ್ಯರ್ಥಿಮಡಿಕೇರಿ, ಏ. ೨: ಬಹುಜನ ಸಮಾಜವಾದಿ ಪಕ್ಷದ ಮಡಿಕೇರಿ ಕ್ಷೇತ್ರದ ಅಭ್ಯರ್ಥಿಯಾಗಿ ಮಡಿಕೇರಿಯ ದಿವಿಲ್ ಕುಮಾರ್ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ಕೊಡಗು ಜಿಲ್ಲಾ
ಅಪಘಾತ ಗಾಯಚೆಯ್ಯಂಡಾಣೆ, ಏ. ೨. ಬೆಟ್ಟಗೇರಿಯಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನಕ್ಕೆ ಮಾರುತಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಶನಿವಾರ ಸಂಜೆ ನಡೆದಿದೆ. ದಾವಣಗೆರೆ
ರೋಟರಿ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ೪ಸೋಮವಾರಪೇಟೆ, ಏ. ೨: ಇಲ್ಲಿನ ರೋಟರಿ ಕ್ಲಬ್ ವತಿಯಿಂದ ಸ್ಥಳೀಯ ಮಹಿಳಾ ಸಮಾಜದ ಸಭಾಂಗಣದಲ್ಲಿ ಅಂರ‍್ರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಡಾ. ಸುಪರ್ಣ
ತಾ ೮ ರಂದು ಶ್ರೀ ಗುರುಸಿದ್ದೇಶ್ವರಸ್ವಾಮಿ ವಾರ್ಷಿಕ ಜಾತ್ರಾ ಮಹೋತ್ಸವಮುಳ್ಳೂರು, ಏ. ೨: ಸಮೀಪದ ಆಲೂರುಸಿದ್ದಾಪುರ ಗ್ರಾ.ಪಂ.ವ್ಯಾಪ್ತಿಯ ಅಂಕನಹಳ್ಳಿ ಗ್ರಾಮದ ಶ್ರೀ ತಪೋಕ್ಷೇತ್ರ ಮನೆಹಳ್ಳಿ ಮಠದ ಶ್ರೀ ಗುರುಸಿದ್ದೇಶ್ವರಸ್ವಾಮಿ ವಾರ್ಷಿಕ ಜಾತ್ರಾ ಮಹೋತ್ಸವ ತಾ. ೮ ರಂದು
ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗೆ ಆಹ್ವಾನ ಮಡಿಕೇರಿ, ಏ. ೨: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿAದ ೨೦೨೨ ನೇ ಸಾಲಿನ ವಾರ್ಷಿಕ ಪ್ರಶಸ್ತಿಗಾಗಿ ವರದಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದವರು ಮಾತ್ರ