ಬೇಡಿಕೆ ಈಡೇರಿಕೆ ಭರವಸೆ ಪ್ರತಿಭಟನೆ ಹಿಂತೆಗೆತ

ಮಡಿಕೇರಿ, ಏ. ೧: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪೊನ್ನಂಪೇಟೆ ತಾಲೂಕಿನ ನಾಗರಹೊಳೆ ಅರಣ್ಯ ಕಚೇರಿ ಮುಂದೆ ೧೭ ದಿನಗಳಿಂದ ನಡೆಸುತ್ತಿದ್ದ ಆಹೋರಾತ್ರಿ ಪ್ರತಿಭಟನೆಯನ್ನು ಪೊನ್ನಂಪೇಟೆ ತಹಶೀಲ್ದಾರ್

ಜನಾಂಗದ ಹೆಸರಿನಲ್ಲಿ ಅಸಂಬದ್ಧ ಹೇಳಿಕೆಗೆ ವಿರೋಧ

ವೀರಾಜಪೇಟೆ, ಏ. ೧: ಕೊಡವ ಜನಾಂಗದ ಹೆಸರಿನಲ್ಲಿ ಕೆಲವರು ಅಸಂಬದ್ಧ ಹೇಳಿಕೆಗಳನ್ನು ನೀಡುವ ಮೂಲಕ ಜನಾಂಗಕ್ಕೆ ಮುಜುಗರ ಉಂಟುಮಾಡುವವರಿಗೆ ಹಾಗೂ ಅವರುಗಳು ನೀಡುವ ಹೇಳಿಕೆಯನ್ನು ವೈಯಕ್ತಿಕ ಎಂದು

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಹೋರಾತ್ರಿ ಹೋರಾಟ

ಮಡಿಕೇರಿ, ಏ. ೧: ನಿವೇಶನ, ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪಾಲೇಮಾಡು ನಿವಾಸಿಗಳು ನಡೆಸುತ್ತಿರುವ ಅಹೋರಾತ್ರಿ ಹೋರಾಟ ಐದನೇ ದಿನಕ್ಕೆ ಕಾಲಿಟ್ಟಿದೆ. ಮಡಿಕೇರಿ ತಾಲೂಕಿನ ಹೊದ್ದೂರು

ಮೀಸಲಾತಿ ರದ್ದು ಬಿಎಸ್ಪಿ ಖಂಡನೆ

ಮಡಿಕೇರಿ, ಏ. ೧: ಮುಸ್ಲಿಂ ಸಮುದಾಯದ ಅಭಿವೃದ್ಧಿಗಾಗಿ ಜಾರಿಯಲ್ಲಿದ್ದ ೨ಬಿ ಶೇ.೪ರ ಮೀಸಲಾತಿಯನ್ನು ಕರ್ನಾಟಕ ಸರಕಾರ ರದ್ದುಪಡಿಸಿರುವದು ಸರಿಯಾದ ಕ್ರಮವಲ್ಲ; ಈ ಹಿಂದೆ ಇದ್ದ ರೀತಿಯಲ್ಲೇ ಯಥಾಸ್ಥಿತಿ