ಚುನಾವಣಾ ಚಟುವಟಿಕೆಗೆ ಮಕ್ಕಳ ಬಳಕೆ ನಿಷೇಧ

ಮಡಿಕೇರಿ, ಮಾ. ೩೧: ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಯಾವುದೇ ಚುನಾವಣಾ ಸಂಬAಧಿತ ಪ್ರಕ್ರಿಯೆ ಮತ್ತು ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು