ಚುನಾವಣಾ ಆಯೋಗದ ನಿರ್ದೇಶನ ಪಾಲಿಸಲು ಹೋಂಸ್ಟೇ ರೆಸಾರ್ಟ್ಗಳಿಗೆ ಸೂಚನೆ ಮಡಿಕೇರಿ, ಮಾ. ೩೧: ವಿಧಾನಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಜಿಲ್ಲೆಯಲ್ಲಿನ ಹೋಂಸ್ಟೇ, ರೆಸಾರ್ಟ್ಗಳಲ್ಲಿ ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸುವ ನಿಟ್ಟಿನಲ್ಲಿ ಅನುಸರಿಸರಿಸಬೇಕಾದ ಕ್ರಮಗಳ
ಹಾಲೇರಿ ಶ್ರೀ ಭದ್ರಕಾಳೇಶ್ವರಿ ಉತ್ಸವಮಡಿಕೇರಿ, ಮಾ. ೩೧: ಕಡಂದಾಳು, ಕಾಂಡನಕೊಲ್ಲಿ, ಕೊಪ್ಪತ್ತೂರು, ಹಾಲೇರಿ ಹಾಗೂ ಹೆಮ್ಮೆತ್ತಾಳು ಗ್ರಾಮದ ಸದಸ್ಯರು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುವ ಹಾಲೇರಿ ಶ್ರೀ ಭದ್ರಕಾಳೇಶ್ವರಿ ದೇವಿಯ
ಇಂದು ಇತಿಹಾಸ ಪ್ರಸಿದ್ಧ ಪೆರಾಜೆ ಶಾಸ್ತಾವು ದೇವಸ್ಥಾನದಲ್ಲಿ ಭಗವತಿ ದೊಡ್ಡಮುಡಿ ಮಡಿಕೇರಿ, ಮಾ. ೩೧: ಸುಳ್ಯ ಮತ್ತು ಮಡಿಕೇರಿ ಗಡಿಭಾಗದ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ನಡೆಯುವ ವಿಶಿಷ್ಟ ಮುಗಿಲೆತ್ತರದ ಈ ಮುಡಿಗೆ ವಿಶೇಷ ಆಕರ್ಷಣೆ ಇದೆ. ತುಳುನಾಡಿನ
ಗಾಂಜಾ ಮಾರಾಟ ಈರ್ವರ ಬಂಧನವೀರಾಜಪೇಟೆ, ಮಾ. ೩೧: ವೀರಾಜಪೇಟೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಚೀಲದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿನ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ
ತಿರುವಪ್ಪನ್ ಮಹೋತ್ಸವಮಡಿಕೇರಿ, ಮಾ. ೩೧: ಹುದಿಕೇರಿಯ ಶ್ರೀ ಮುತ್ತಪ್ಪನ್ ತಿರುವಪ್ಪನ್ ದೇವರ ಉತ್ಸವ ತಾ. ೨ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಜೀರ್ಣೋದ್ಧಾರಗೊಂಡಿರುವ ದೇವಸ್ಥಾನದಲ್ಲಿ ವಿಜೃಂಭಣೆಯಿAದ ಉತ್ಸವ ನಡೆಯಲಿದೆ.