ರಸ್ತೆ ದುರಸ್ತಿಗೆ ಆಗ್ರಹ ಚುನಾವಣಾ ಬಹಿಷ್ಕಾರ ಎಚ್ಚರಿಕೆ

ಚೆಯ್ಯಂಡಾಣೆ, ಮಾ. ೨೮: ಚೆಯ್ಯಂಡಾಣೆ ಸಮೀಪದ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇಲಾವರ ಗ್ರಾಮಕ್ಕೆ ತೆರಳುವ ರಸ್ತೆಯು ಶೋಚನೀಯ ಸ್ಥಿತಿಯಲ್ಲಿದ್ದು ಹಲವಾರು ಬಾರಿ ಸಂಬAಧಪಟ್ಟ ಇಲಾಖೆಗೆ, ಜನಪ್ರತಿನಿಧಿಗಳಿಗೆ

ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟ

ಮಡಿಕೇರಿ, ಮಾ. ೨೮: ಹೊದ್ದೂರಿನ ಕಬ್ಬಡಕೇರಿಯ ಆಟದ ಮೈದಾನದಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ, ಹೊದ್ದೂರು-ಕೋಡಂಬೂರು ಇವರ ಸಂಯುಕ್ತ ಆಶ್ರಯದಲ್ಲಿ ಮೊದಲನೇ ವರ್ಷದ ಜಿಲ್ಲಾಮಟ್ಟದ ಹಿಂದೂ ವಾಲಿಬಾಲ್

ಸಾಮಾಜಿಕ ಸಾಂಸ್ಕೃತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ದೇವರ ದಾಸಿಮಯ್ಯ ಕೊಡುಗೆ ಅಪಾರ

ಮಡಿಕೇರಿ, ಮಾ. ೨೮: ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ದೇವರ ದಾಸಿಮಯ್ಯ ಅವರು ೧೧ನೇ ಶತಮಾನದಲ್ಲಿ ಸಾಕಷ್ಟು ಬದಲಾವಣೆ ತಂದರು ಎಂದು ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ

ಚನ್ನಾಪುರ ರಾಮೇಶ್ವರ ಯೂತ್ ಕ್ಲಬ್ನಿಂದ ವಾಲಿಬಾಲ್ ಪಂದ್ಯಾಟ

ಸೋಮವಾರಪೇಟೆ, ಮಾ. ೨೮: ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಕರ-ಚನ್ನಾಪುರ ಗ್ರಾಮದ ರಾಮೇಶ್ವರ ಯೂತ್ ಕ್ಲಬ್ ವತಿಯಿಂದ ಮುಕ್ತ ವಾಲಿಬಾಲ್ ಪಂದ್ಯಾವಳಿ ಹಿರಿಕರ ಕಿರಿಯ ಪ್ರಾಥಮಿಕ ಶಾಲಾ

ಬೀಳ್ಕೊಡುಗೆ ಶಾರದಾಪೂಜೆ

ಶನಿವಾರಸಂತೆ, ಮಾ. ೨೮: ಸ್ಥಳೀಯ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೧೦ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಹಾಗೂ ಶಾರದಾ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶೈಕ್ಷಣಿಕ ಅಡಿಪಾಯವನ್ನು