ಸ್ಮಶಾನ ಭೂಮಿ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ

ಮಡಿಕೇರಿ, ಮಾ. ೨೮: ಕೊಡಗು ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಸ್ಮಶಾನ ಭೂಮಿ ಅಗತ್ಯ ಇದ್ದಲ್ಲಿ ಕೂಡಲೇ ಸಂಬAಧಪಟ್ಟ ತಾಲೂಕು ತಹಶೀಲ್ದಾರ್ ಕಚೇರಿಗೆ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದಾಗಿದೆ ಎಂದು

ಪಾರ್ಶ್ವವಾಯು ರಸ್ತೆ ಸಂಪರ್ಕವಿಲ್ಲ ಸಾವನ್ನಪ್ಪಿದ ವೃದ್ಧೆ

ಸೋಮವಾರಪೇಟೆ, ಮಾ. ೨೮: ಮನೆಗೆ ರಸ್ತೆ ಸಂಪರ್ಕವಿಲ್ಲದ್ದರಿAದ ಪಾರ್ಶ್ವವಾಯುವಿಗೆ ಒಳಗಾದ ವೃದ್ಧೆಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ತಾಲೂಕಿನ ಗರ್ವಾಲೆ ಗ್ರಾ.ಪಂ. ವ್ಯಾಪ್ತಿಯ ಮಂಕ್ಯ ಗ್ರಾಮದಲ್ಲಿ

ಅಕ್ರಮ ಸಕ್ರಮ ಯೋಜನೆ ಮೇ ೩೧ ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ

ಮಡಿಕೇರಿ, ಮಾ. ೨೮: ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲೂಕಿನ ೫೭ ಮಂದಿಗೆ ಸಾಗುವಳಿ ಚೀಟಿಯನ್ನು ಶಾಸಕ ಕೆ.ಜಿ. ಬೋಪಯ್ಯ ಮಂಗಳವಾರ ವಿತರಿಸಿದರು. ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ