ನೇರುಗಳಲೆ ಗ್ರಾಮ ಪಂಚಾಯಿತಿ ಮಾಸಿಕ ಸಭೆ

ಕೂಡಿಗೆ, ಮಾ. ೨೭: ನೇರುಗಳಲೆ ಗ್ರಾಮ ಪಂಚಾಯಿತಿ ಮಾಸಿಕ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಜಿ. ಪುಷ್ಪಾ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ

ವಿವಿಧ ಕಾಮಗಾರಿಗಳ ಉದ್ಘಾಟನೆ ಭೂಮಿಪೂಜೆ

*ಗೋಣಿಕೊಪ್ಪ, ಮಾ. ೨೭: ಹಾತೂರು ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ರೂ. ೨೮ ಲಕ್ಷ ಅನುದಾನದಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡಕ್ಕೆ ಸಂಸದ ಪ್ರತಾಪ್

ದೊರೆಯದ ಸ್ಪಂದನ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ

ವೀರಾಜಪೇಟೆ, ಮಾ. ೨೭: ಅಮ್ಮತ್ತಿ ಕಾರ್ಮಾಡು ಪಂಚಾಯಿತಿ ವ್ಯಾಪ್ತಿಯ ದಲಿತರು ಮತ್ತು ಬಡ ಕಾರ್ಮಿಕರು ನಿವೇಶನಕ್ಕಾಗಿ ಕಳೆದ ೩೦ ವರ್ಷಗಳಿಂದಲೂ ಹೋರಾಟ ನಡೆಸಿ ಮನವಿ ಸಲ್ಲಿಸಿದರೂ ಅಧಿಕಾರಿ

ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಶಾರ್ಜಾ ಸಮಿತಿಗೆ ಆಯ್ಕೆ

ಚೆಯ್ಯಂಡಾಣೆ, ಮಾ. ೨೭: ಕೊಡಗು ಜಿಲ್ಲೆಯ ಅನಿವಾಸಿ ಸಂಘಟನೆಯಾದ ಗಲ್ಫ್ ರಾಷ್ಟçಗಳಲ್ಲಿ ಕಾರ್ಯಾಚರಿಸುವ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಶಾರ್ಜಾ ಶಾಖೆಗೆ ನೂತನ ಪದಾಧಿ ಕಾರಿಗಳನ್ನು ಆಯ್ಕೆ