ಆಯುಷ್ಮತಿ ಕ್ಲಿನಿಕ್ ಆರಂಭಕ್ಕೆ ಚಾಲನೆ

ಮಡಿಕೇರಿ, ಮಾ. ೨೭: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯುಷ್ಮತಿ ಕ್ಲಿನಿಕ್‌ಗೆ ಜಿಲ್ಲಾಧಿಕಾರಿ

ಎಸ್ಡಿಪಿಐ ಪ್ರತಿಭಟನೆ

ಮಡಿಕೇರಿ, ಮಾ. ೨೭: ಅಲ್ಪಸಂಖ್ಯಾತರಿಗಿದ್ದ ಮೀಸಲಾತಿ ಯನ್ನು ಸರಕಾರ ರದ್ದುಗೊಳಿಸಿರುವುದನ್ನು ವಿರೋಧಿಸಿ ಸೋಶಿಯಲ್ ಡೆಮಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಐಜಿ ವೃತ್ತದಲ್ಲಿ ನಡೆದ

ಜನಾಂಗೀಯ ತಾರತಮ್ಯ ನಿರ್ಮೂಲನೆ ದಿನ ದೇವಟ್ ಪರಂಬುವಿನಲ್ಲಿ ಪುಷ್ಪ ನಮನ

ಮಡಿಕೇರಿ ಮಾ. ೨೭ : ಅಂತರÀರಾಷ್ಟಿçÃಯ ಜನಾಂಗೀಯ ತಾರತಮ್ಯ ನಿರ್ಮೂಲನೆ ದಿನದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್‌ಪರಂಬುವಿನಲ್ಲಿ ೧೭೮೫ ರಲ್ಲಿ ಹತ್ಯೆಗೀಡಾದ ಹಿರಿಯರಿಗೆ ಪುಷ್ಪ

ಜನಾಂಗದ ಅಭಿವೃದ್ಧಿಗೆ ಸಹಕರಿಸಿ ಬಿಡಿ ಜಗದೀಶ್ ರೈ

ವೀರಾಜಪೇಟೆ, ಮಾ. ೨೭: ಸಮುದಾಯಿಕ ಸಂಘಟನೆಗಳು ಒಗ್ಗಟ್ಟಿನಿಂದ ಮುನ್ನಡೆದರೆ ಸಮುದಾಯದ ಜನತೆಗೆ ಎಲ್ಲ ರೀತಿಯಿಂದಲೂ ಅನುಕೂಲವಾಗಲಿದೆ ಎಂದು ಬಂಟರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಡಿ.ಜಗದೀಶ್ ರೈ