ಶ್ರೀ ಮುತ್ತಪ್ಪ ದೇವಾಲಯದ ವಾರ್ಷಿಕ ಮಹೋತ್ಸವ

ವೀರಾಜಪೇಟೆ, ಮಾ. ೨೬: ಚೈತನ್ಯ ಮಠಪುರ ಶ್ರೀ ಮುತ್ತಪ್ಪ ದೇವಾಲಯದ ವಾರ್ಷಿಕ ಮಹೋತ್ಸವವು ವಿವಿಧ ಧಾರ್ಮಿಕ ಸಾಂಸ್ಕöÈತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿAದ ನಡೆದು ವಸೂರಿಮಾಲ ವಾರಣದೊಂದಿಗೆ ಈ ವರ್ಷದ

ಶ್ರದ್ಧಾಭಕ್ತಿಯಿಂದ ನೆರವೇರಿದ ಉತ್ಸವ

ಸುಂಟಿಕೊಪ್ಪ, ಮಾ. ೨೬: ಕೊಡಂಗಲ್ಲೂರು ಭದ್ರಕಾಳಿ ಕುರುಂಬ, ಭಗವತಿ ದೇವಸ್ಥಾನದ ೫೭ನೇ ವಾರ್ಷಿಕ ಮಹಾಪೂಜೆಯು ಶ್ರದ್ಧಾಭಕ್ತಿಯಿಂದ ನೂರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ ದೊಂದಿಗೆ ವೈದಿಕ

ಕುಶಾಲನಗರ ಪುರಸಭೆ ರೂ ೨೫ ಲಕ್ಷದ ಉಳಿತಾಯ ಬಜೆಟ್ ಮಂಡನೆ

ಕುಶಾಲನಗರ, ಮಾ. ೨೬: ಕುಶಾಲನಗರ ಪುರಸಭೆಯ ೨೦೨೩-೨೪ನೇ ಸಾಲಿನ ಬಜೆಟ್ ಮಂಡನೆ ಶುಕ್ರವಾರ ನಡೆಯಿತು. ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷ ಬಿ.ಜೈವರ್ಧನ್ ತಮ್ಮ ಅಧ್ಯಕ್ಷಾವಧಿಯಲ್ಲಿ ಮೂರನೇ ಬಾರಿಗೆ

ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳಿಗೆ ಪ್ರೋತ್ಸಾಹಿಸಲು ಕಬಡ್ಡಿ ಪಂದ್ಯಾಟ ಸಹಕಾರಿ

ಶಾಸಕ ಬೋಪಯ್ಯ ವೀರಾಜಪೇಟೆ, ಮಾ. ೨೬: ಕಬಡ್ಡಿ ಪಂದ್ಯಾಟ ಗ್ರಾಮೀಣ ಭಾಗದ ಕ್ರೀಡೆಯಾಗಿದ್ದು ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅವಕಾಶ ದೊರಕುತ್ತಿರುವುದು ಶ್ಲಾಘನೀಯ ಎಂದು ಶಾಸಕ ಕೆ.ಜಿ.