ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ ಪೊನ್ನಂಪೇಟೆ, ಮಾ. ೨೬: ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಇಲಾಖೆ ವತಿಯಿಂದ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಸತತವಾಗಿ ಕಳೆದ ಮೂರು ವರ್ಷಗಳಿಂದ ಆಯ್ಕೆಯಾಗುವ ಮೂಲಕ ಪೊನ್ನಂಪೇಟೆ
ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕರ ಮತ್ತು ಮಾಲೀಕರ ಸಭೆ ಅಕ್ರಮ ಚಟುವಟಿಕೆ ಮತ್ತು ಮಾದಕ ವಸ್ತುಗಳ ಮಾರಾಟದ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ಚೆಯ್ಯಂಡಾಣೆ, ಮಾ ೨೬: ವಾಹನ ಚಾಲಕರು ಮತ್ತು ಮಾಲೀಕರು ತಮ್ಮ ವಾಹನಗಳಿಗೆ ಪಕ್ಕಾ ದಾಖಲಾತಿಗಳನ್ನು ಹೊಂದಿರ ಬೇಕೆಂದು ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹೇಳಿದರು. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಕರೆಯಲಾಗಿದ್ದ
ನಾಗ ದೇವರ ವಾರ್ಷಿಕ ಮಹಾಪೂಜೆಗುಡ್ಡೆಹೊಸೂರು, ಮಾ. ೨೬: ಇಲ್ಲಿಗೆ ಸಮೀಪದ ಬೆಟ್ಟಗೇರಿ ಗ್ರಾಮದ ಶ್ರೀ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಮೂರನೇ ವರ್ಷದ ಮಹಾಪೂಜೆಯು ಅದ್ಧೂರಿಯಾಗಿ ನಡೆಯಿತು. ಈ ಸಂದರ್ಭ ಹೋಮ ಮತ್ತು
ಶೌರ್ಯ ತಂಡದಿAದ ಶ್ರಮದಾನಸೋಮವಾರಪೇಟೆ, ಮಾ. ೨೬: ಸಮೀಪದ ಯಡೂರು ಬಿ.ಟಿ.ಸಿ.ಜಿ. ಕಾಲೇಜು ಆವರಣದಲ್ಲಿ ಶೌರ್ಯ ತಂಡದವರು ಶ್ರಮದಾನ ನಡೆಸಿದರು. ಕಾಲೇಜು ಆವರಣದಲ್ಲಿ ಗಿಡಗಂಟಿಗಳು ಬೆಳೆದಿರುವುದನ್ನು ಗಮನಿಸಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಮದಾಸ್
ಅಪ್ಪಚೆಟ್ಟೋಳಂಡ ಹಾಕಿ ನಮ್ಮೆ ಮಾಜಿ ಚಾಂಪಿಯನ್ ಕಲಿಯಂಡ ತಂಡಕ್ಕೆ ಭರ್ಜರಿ ಜಯನಾಪೋಕ್ಲು, ಮಾ. ೨೬: ನಾಪೋಕ್ಲು ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ೨೩ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ನಮ್ಮೆಯ ಎಂಟನೇ ದಿನದ ಪಂದ್ಯಾಟದಲ್ಲಿ ಮಾಜಿ ಚಾಂಪಿಯನ್