ರೆಸಾರ್ಟ್ನಲ್ಲಿ ಕಳ್ಳತನ ಪ್ರಕರಣ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ಕುಶಾಲನಗರ, ಮಾ. ೨೪: ಕುಶಾಲನಗರದ ಪ್ರತಿಷ್ಠಿತ ರೆಸಾರ್ಟ್ ಒಂದರಲ್ಲಿ ನಡೆದಿದ್ದ ವಜ್ರಾಭರಣ ಕಳ್ಳತನ ಪ್ರಕರಣಕ್ಕೆ ಸಂಬAಧಿಸಿದAತೆ ಬಂಧಿತರಾಗಿದ್ದ ಈರ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿಡಲು ನ್ಯಾಯಾಲಯ ಆದೇಶಿಸಿದೆ. ಕೆಲವು ತಿಂಗಳ

ವೀರಾಜಪೇಟೆ ಮಡಿಕೇರಿಗೆ ಅತ್ಯಾಧುನಿಕ ತುರ್ತು ಚಿಕಿತ್ಸಾ ವಾಹನ

ಮಡಿಕೇರಿ, ಮಾ. ೨೩: ವೀರಾಜಪೇಟೆ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರಗಳಿಗೆ ಎರಡು ಅತ್ಯಾಧುನಿಕ ತುರ್ತು ಚಿಕಿತ್ಸಾ ವಾಹನಗಳನ್ನು ಸಂಸದ ಪ್ರತಾಪ್‌ಸಿಂಹ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ