ಸೋಮವಾರಪೇಟೆ ಪಪಂನಲ್ಲಿ ರೂ ೩೫ ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ

ಸೋಮವಾರಪೇಟೆ, ಮಾ. ೨೩: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿAದ ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ ರೂ. ೩೫ ಲಕ್ಷ ಅನುದಾನ ಮಂಜೂರಾಗಿದ್ದು, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು

ತಾ ೨೫ ರಂದು ಮಹಿಳಾ ದಿನಾಚರಣೆ

ಸೋಮವಾರಪೇಟೆ, ಮಾ. ೨೩: ಇಲ್ಲಿನ ಮಹಿಳಾ ಸಹಕಾರ ಸಂಘದಲ್ಲಿ ತಾ. ೨೫ರಂದು ಅಂರ‍್ರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ಲೀಲಾ ನಿರ್ವಾಣಿ ತಿಳಿಸಿದ್ದಾರೆ.

ಬ್ರಹ್ಮ ರಥೋತ್ಸವ ಅಂಗವಾಗಿ ರಥದ ಸಿದ್ಧತೆ

ಕೂಡಿಗೆ, ಮಾ. ೨೩: ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಾಲಯ ಸಮಿತಿಯ ವತಿಯಿಂದ ಮುಂದಿನ ದಿನಗಳಲ್ಲಿ ನಡೆಯುವ ಶ್ರೀ ರಾಮಲಿಂಗೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಅಂಗವಾಗಿ ಸಂಪ್ರದಾಯದAತೆ ರಥದ