ತೊರೆನೂರಿನಲ್ಲಿ ನಡೆದ ವೈಭವದ ಹೊನ್ನಾರು ಉತ್ಸವಕೂಡಿಗೆ, ಮಾ. ೨೩: ಇಲ್ಲಿಗೆ ಸಮೀಪದ ತೊರೆನೂರು ಗ್ರಾಮದ ಶ್ರೀ ಬಸವೇಶ್ವರ ದೇವಾಲಯ ಸಮಿತಿಯ ವತಿಯಿಂದ ಸಾಂಪ್ರ ದಾಯಿಕವಾಗಿ ನಡೆದುಕೊಂಡು ಬರುತ್ತಿರುವ ಹೊನ್ನಾರು ಉತ್ಸವ ಆಚರಿಸಲಾಯಿತು. ಯುಗಾದಿ ಹಬ್ಬದಂದು
ಹಾಸನ ಶಿವಮೊಗ್ಗ ಮಾರ್ಗದಲ್ಲಿ ನೂತನ ಬಸ್ ಸೇವೆಸೋಮವಾರಪೇಟೆ, ಮಾ. ೨೩: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸೋಮವಾರಪೇಟೆ ಮೂಲಕ ಹಾಸನ ಮಾರ್ಗವಾಗಿ ಶಿವಮೊಗ್ಗಕ್ಕೆ ನೂತನ ಬಸ್ ಸೇವೆ ಆರಂಭಗೊAಡಿದೆ. ಪ್ರತಿದಿನ ಬೆಳಿಗ್ಗೆ ೫ ಗಂಟೆಗೆ
ಬಾಂಗ್ಲಾ ಕಾರ್ಮಿಕರಿಂದ ಕೊಡಗಿಗೆ ಕಂಟಕ ಬೆಳೆಗಾರರು ಎಚ್ಚೆತ್ತುಕೊಳ್ಳಲು ಕರೆಅಮ್ಮತ್ತಿ, ಮಾ ೨೩: ಕೊಡಗಿನಿಂದ ಅಕ್ರಮ ಬಾಂಗ್ಲಾ ಕಾರ್ಮಿಕರನ್ನು ಹೊರ ಹಾಕದಿದ್ದಲ್ಲಿ ಮುಂದೆ ಕೊಡಗಿನಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗಿ ಕೊಡಗಿನ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎಂದು ವಿಶ್ವ ಹಿಂದೂ
ಮರಗೋಡಿನಲ್ಲಿ ಗೌಡ ಕುಟುಂಬಗಳ ನಡುವೆ ಫುಟ್ಬಾಲ್ ಪಂದ್ಯಾವಳಿಮಡಿಕೇರಿ, ಮಾ. ೨೩ : ಗೌಡ ಫುಟ್ಬಾಲ್ ಅಕಾಡೆಮಿ ವತಿಯಿಂದ ಗೌಡ ಜನಾಂಗದ ನಡುವೆ ಕುಟುಂಬವಾರು ಆರನೇ ವರ್ಷದ ಗೌಡ ಫುಟ್ಬಾಲ್ ಕಪ್ ಪಂದ್ಯಾವಳಿ ಆಯೋಜಿಸಲಾಗಿದೆ. ಇದರೊಂದಿಗೆ
ಚೆಟ್ಟಿಮಾನಿಯಲ್ಲಿ ಕೆದಂಬಾಡಿ ಕಪ್ ಕ್ರಿಕೆಟ್ ಹಬ್ಬ ಮಡಿಕೇರಿ, ಮಾ. ೨೩ : ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಗೌಡ ಜನಾಂಗದ ನಡುವೆ ವರ್ಷಂಪ್ರತಿ ಏರ್ಪಡಿಸಿಕೊಂಡು ಬರಲಾಗುತ್ತಿರುವ ಕೆದಂಬಾಡಿ ಕಪ್ ಕ್ರಿಕೆಟ್ ಹಬ್ಬ ಏ.೧೫ರಿಂದ