ಐಗೂರಿನಲ್ಲಿ ಶಾರದಾ ಪೂಜೆ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಸೋಮವಾರಪೇಟೆ, ಮಾ. ೨೦: ಇಲ್ಲಿಗೆ ಸಮೀಪದ ಐಗೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶಾರದ ಪೂಜೆ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಈಶ್ವರಪ್ಪ ವಿರುದ್ಧ ಮುಸ್ಲಿಂ ಒಕ್ಕೂಟ ಪ್ರತಿಭಟನೆ

ಕುಶಾಲನಗರ, ಮಾ. ೨೦: ಬಿಜೆಪಿ ಶಾಸಕ ಈಶ್ವರಪ್ಪ ವಿರುದ್ಧ ಕುಶಾಲನಗರ ತಾಲೂಕು ಮುಸ್ಲಿಂ ಒಕ್ಕೂಟದ ವತಿಯಿಂದ ಪಟ್ಟಣದ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಈಶ್ವರಪ್ಪ ಅವರು ಮುಸ್ಲಿಂ ನಂಬಿಕೆಯ

ದೊಡ್ಡಮ್ಮ ತಾಯಿ ದೇವಾಲಯ ಉತ್ಸವ

ಕುಶಾಲನಗರ, ಮಾ.೨೦: ಕುಶಾಲನಗರ ಪುರಸಭೆ ವ್ಯಾಪ್ತಿಯ ಮುಳ್ಳುಸೋಗೆ ಗ್ರಾಮ ದೇವತೆ ದೊಡ್ಡಮ್ಮತಾಯಿ ದೇವಾಲಯದಲ್ಲಿ ೧೦ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಭಕ್ತಿ ಭಾವದಿಂದ ನಡೆಯಿತು. ವಾರ್ಷಿಕೋತ್ಸವ ಅಂಗವಾಗಿ ದೇವಾಲಯದಲ್ಲಿ