ಜನಬೆಂಬಲ ಬೇಕುಕೊಡಗಿನ ಬದಲಾಗಿ ಈ ಕ್ರಿಕೆಟ್ ಸ್ಟೇಡಿಯಂ ಯೋಜನೆಯನ್ನು ಬೇರೆ ಜಿಲ್ಲೆಗೆ ಸ್ಥಳಾಂತರ ಮಾಡಲಾಗುವುದು ಎಂಬದಾಗಿ ವದಂತಿ ಸೃಷ್ಟಿಯಾಗಿತ್ತು. ಆದರೆ ಬದಲಾವಣೆ ಪ್ರಶ್ನೆಯೇ ಇಲ್ಲ. ಇದೀಗ ನ್ಯಾಯಾಲಯವೂ ಕೆಎಸ್‌ಸಿಎ
ಕ್ರಿಕೆಟ್ ಸ್ಟೇಡಿಯಂ ಜಾಗದ ಅಧಿಕೃತ ಹಸ್ತಾಂತರಕ್ಕೆ ಹೈಕೋರ್ಟ್ ಸೂಚನೆಮಡಿಕೇರಿ, ಮಾ. ೧೯: ಕೊಡಗು ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಸಂಬAಧಿಸಿದAತೆ ಇದೀಗ ರಾಜ್ಯ ಉಚ್ಚ ನ್ಯಾಯಾಲಯದ ಮೂಲಕ ಕಟ್ಟುನಿಟ್ಟಿನ
ಕುಸಿದು ಬಿದ್ದ ನೀರಿನ ಟ್ಯಾಂಕ್ ಗಾಯ *ಗೋಣಿಕೊಪ್ಪ, ಮಾ. ೧೯: ನೂತನವಾಗಿ ನಿರ್ಮಿಸಿದ ನೀರಿನ ಟ್ಯಾಂಕ್ ಕುಸಿದ ಪರಿಣಾಮ ಅರಣ್ಯ ವೀಕ್ಷಕ ಗಂಭೀರ ಗಾಯಗೊಂಡ ಘಟನೆ ತಿತಿಮತಿ ಮಜ್ಜಿಗೆ ಹಳ್ಳ ಅರಣ್ಯ ಇಲಾಖೆಗೆ ಸೇರಿದ
ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಮಹಿಳೆಯರ ಪಾತ್ರ ಅಮೂಲ್ಯ ಸುಜಾ ಕುಶಾಲಪ್ಪಗೋಣಿಕೊಪ್ಪಲು, ಮಾ.೧೯: ಕೊಡವರ ಆಚಾರ ವಿಚಾರ, ಪದ್ಧತಿ ಪರಂಪರೆ ಉಳಿಸುವ ನಿಟ್ಟಿನಲ್ಲಿ ಮಹಿಳೆಯರ ಪಾತ್ರ ಅಮೂಲ್ಯವಾಗಿದ್ದು, ಮನೆಯಲ್ಲಿ ಮಕ್ಕಳಿಗೆ ಕೊಡವರ ಪದ್ಧತಿಗಳನ್ನು ಹೆಚ್ಚಾಗಿ ಪರಿಚಯಿಸುವ ಮೂಲಕ ನಮ್ಮ
ಕೊಡಗು ಗೌಡ ವಿದ್ಯಾ ಸಂಘದ ಚುನಾವಣೆ ಅಧ್ಯಕ್ಷರಾಗಿ ಅಂಬೆಕಲ್ಲು ನವೀನ್ ಆಯ್ಕೆ ಮಡಿಕೇರಿ, ಮಾ. ೧೯: ಕೊಡಗು ಗೌಡ ವಿದ್ಯಾ ಸಂಘದ ಚುನಾವಣೆ ಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಂಬೆಕಲ್ಲು ನವೀನ್ ಕುಶಾಲಪ್ಪ ೧,೧೧೮ ಮತ ಪಡೆದು ಜಯಗಳಿಸಿದ್ದಾರೆ. ಎದುರಾಳಿ