ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಡಾ ಮಂಥರ್ ಗೌಡ

ಮಡಿಕೇರಿ, ಮಾ. ೧೯: ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಅತೀ ಹೆಚ್ಚು ಅಂಕ