ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಬೈಕ್ ರ‍್ಯಾಲಿ

ಕುಶಾಲನಗರ, ಮಾ. ೧೯: ಪಿರಿಯಾಪಟ್ಟಣ ಮಾಜಿ ಶಾಸಕ ಕೆ. ವೆಂಕಟೇಶ್ ನೇತೃತ್ವದಲ್ಲಿ ಕೊಪ್ಪ ಗ್ರಾಮ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಿತು. ಗಡಿಭಾಗದ ಕಾವೇರಿ ಪ್ರತಿಮೆ ಬಳಿಯಿಂದ ಹೊರಟ

ಅಪ್ಪಚೆಟ್ಟೋಳಂಡ ಕಪ್ ಹಾಕಿ ನಮ್ಮೆ ೨೬ ತಂಡಗಳ ಮುನ್ನಡೆ

ನಾಪೋಕ್ಲು, ಮಾ. ೧೯: ನಾಪೋಕ್ಲು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ೨೩ನೇ ವರ್ಷದ ಅಪ್ಪಚೆಟ್ಟೋಳಂಡ ಕೊಡವ ಕೌಟುಂಬಿಕ ಹಾಕಿ ನಮ್ಮೆಯ ಮೊದಲ ದಿನದ ಪಂದ್ಯಾಟದಲ್ಲಿ ಪೆಮ್ಮಡಿಯಂಡ, ಪುಟ್ಟಿಚಂಡ,

ವಿಧಾನಸಭಾ ಚುನಾವಣೆ ಮಡಿಕೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ನಲ್ಲಿ ಮುಗಿಯದ ಟಿಕೆಟ್ ಗೊಂದಲ

(ಕೆ.ಎA. ಇಸ್ಮಾಯಿಲ್ ಕಂಡಕರೆ) ಮಡಿಕೇರಿ, ಮಾ. ೧೯: ರಾಜ್ಯ ವಿಧಾನಸಭಾ ಚುನಾವಣಾ ಕಾವು ಬಿರುಸುಗೊಂಡಿದೆ. ಬಿಜೆಪಿ ಭದ್ರಕೋಟೆಯಲ್ಲಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು

ಮೂಲ ಸಂಸ್ಕೃತಿ ಉಳಿವಿಗೆ ಮಹಿಳೆಯರೆ ಕಾರಣ ಕುಮಾರಸ್ವಾಮಿ

ಸೋಮವಾರಪೇಟೆ, ಮಾ. ೧೯: ಜೀವನ ಜಂಜಾಟ, ನಿತ್ಯದ ಸಂಕಷ್ಟದ ನಡುವೆಯೂ ಮಲೆನಾಡಿಗರು ತಮ್ಮ ಮೂಲ ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುತ್ತಿರುವುದಕ್ಕೆ ಮಹಿಳೆಯರೇ ಮುಖ್ಯ ಕಾರಣ ಎಂದು ಶಾಸಕ ಎಚ್.ಕೆ.