ಟೆನ್ನಿಸ್ ಪಂದ್ಯಾವಳಿಗೆ ಚಾಲನೆ

ಸೋಮವಾರಪೇಟೆ, ಮಾ. ೧೮: ಇಲ್ಲಿನ ಪಯೋನಿರ‍್ಸ್ ಟೆನ್ನಿಸ್ ಕ್ಲಬ್‌ಗೆ ೫೦ ವರ್ಷ ತುಂಬಿದ ಹಿನ್ನೆಲೆಯಲ್ಲಿ ಟೆನ್ನಿಸ್ ಪಂದ್ಯಾವಳಿ ಪ್ರಾರಂಭಗೊAಡಿದೆ. ತಾ. ೧೯ರಂದು ಸಂಜೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದ್ದು,

ನಾಳೆ ಜೆಡಿಎಸ್ನಿಂದ ಪ್ರತಿಭಟನೆ

ಸೋಮವಾರಪೇಟೆ, ಮಾ. ೧೮: ಇಲ್ಲಿನ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಅನಗತ್ಯ ವಿಳಂಬ ಮಾಡಲಾಗುತ್ತಿದೆ. ಕಡತಗಳ ವಿಲೇವಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ತಾ.