ಅಪ್ಪಚೆಟ್ಟೋಳಂಡ ಕುಟುಂಬದಿAದ ದೇವಾಟ್ಪರಂಬುವಿನಲ್ಲಿ ಮೀದಿ

ಮಡಿಕೇರಿ, ಮಾ. ೧೭: ಈ ಬಾರಿಯ ಕೊಡವ ಕೌಟುಂಬಿಕ ಹಾಕಿ ಉತ್ಸವ ಆಯೋಜಿಸುತ್ತಿರುವ ಅಪ್ಪಚೆಟ್ಟೋಳಂಡ ಕುಟುಂಬಸ್ಥರು ಇಂದು ಕುಟುಂಬದ ಹಿರಿಯರನ್ನು ಸ್ಮರಿಸಿ ದೇವಾಟ್‌ಪರಂಬುವಿನಲ್ಲಿ ಟಿಪ್ಪುವಿನಿಂದ ಹತ್ಯಾಕಾಂಡ ನಡೆದಿದೆ

ಕೆರೆಯಲ್ಲಿ ಮುಳುಗಿ ಯುವಕ ಸಾವು

ಪೊನ್ನಂಪೇಟೆ.ಮಾ.೧೭: ಪೊನ್ನಂಪೇಟೆ ತಾಲೂಕಿನ ತೂಚಮಕೇರಿ ಗ್ರಾಮದ ಯುವಕ ಸಮೀಪದ ಕೆರೆಯೊಂದರಲ್ಲಿ ಈಜುತ್ತಿದ್ದ ಸಂದರ್ಭ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಗ್ರಾಮದ ರುಕ್ಮಿಣಿ ಎಂಬವರ ಪುತ್ರ ಸುನಿಲ್

ಮುಖ್ಯಮಂತ್ರಿಯಿAದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಶಂಕುಸ್ಥಾಪನೆ

ಮಡಿಕೇರಿ, ಮಾ. ೧೬: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾ. ೧೮ ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಿ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ