ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ಚೆಯ್ಯಂಡಾಣೆ, ಮಾ. ೧೬: ಸ್ಥಳೀಯ ಸರಕಾರಿ ಪ್ರಾಥಮಿಕ ಆರೋಗ್ಯ ಉಪಕೇಂದ್ರ ‘ಎ' ವತಿಯಿಂದ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್-೧೯, ಸಾಂಕ್ರಾಮಿಕ ರೋಗಗಳು, ಆಯುಷ್ಮಾನ್ ಭಾರತ ಆರೋಗ್ಯ

ಲೆಜೆಂಡ್ಸ್ ಕಪ್ ಕ್ರಿಕೆಟ್ ಪ್ರಿಮಿಯರ್ ಲೀಗ್ ಪಂದ್ಯಾವಳಿ ಕಬಿನಿ ತಂಡಕ್ಕೆ ಪ್ರಥಮ ಸ್ಥಾನ

ಶನಿವಾರಸಂತೆ, ಮಾ. ೧೬: ಸಮೀಪದ ಕೊಡ್ಲಿಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಲೆಜೆಂಡ್ಸ್ ಕಪ್ ಕ್ರಿಕೆಟ್ ಪ್ರಿಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಕಬಿನಿ ತಂಡಕ್ಕೆ ಪ್ರಥಮ

ರಾಷ್ಟಿçÃಯ ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ

ಮಡಿಕೇರಿ, ಮಾ. ೧೬: ರಾಷ್ಟಿçÃಯ ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಚಾಲನೆ ನೀಡಿದರು. ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ

ಅರ್ಪಣಾ ಮನೋಭಾವ ಅಳವಡಿಸಿಕೊಳ್ಳಲು ಕರೆ

ಸೋಮವಾರಪೇಟೆ, ಮಾ. ೧೬: ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಪ್ರೀತಿ, ವಿಶ್ವಾಸ, ಪ್ರೇಮ, ಛಲ, ವಿವೇಚನಾ ಶಕ್ತಿಯೊಂದಿಗೆ ಅರ್ಪಣಾ ಮನೋಭಾವವನ್ನು ಅಳವಡಿಸಿ ಕೊಂಡರೆ ಉತ್ತಮ ಸಾಧಕರಾಗ ಬಹುದು ಎಂದು