ಜಿಲ್ಲಾ ಪಂಚಾಯಿತಿ ಎಲ್ಲಿದೆ

ಇತ್ತೀಚಿನ ವರ್ಷಗಳಲ್ಲಿ ಸರಕಾರ ವಿವಿಧ ಇಲಾಖಾ ಸಮುಚ್ಚಯಗಳನ್ನು, ಸಂಕೀರ್ಣಗಳು, ಇಲಾಖೆಗಳು ಮತ್ತು ಕಚೇರಿಗಳನ್ನು ನಿರ್ಮಿಸುತ್ತಿವೆ ಹಾಗೂ ಇತರ ಕಚೇರಿಗಳು ಖಾಸಗಿ ಕಟ್ಟಡಗಳನ್ನು ಬಾಡಿಗೆಗೆ ಗುರುತಿಸಿ ಎಲ್ಲೆಂದರಲ್ಲಿ ಕಾರ್ಯನಿರ್ವಹಿಸುತ್ತಿವೆ.

ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ಚೆಯ್ಯಂಡಾಣೆ, ಮಾ. ೧೬: ಸ್ಥಳೀಯ ಸರಕಾರಿ ಪ್ರಾಥಮಿಕ ಆರೋಗ್ಯ ಉಪಕೇಂದ್ರ ‘ಎ' ವತಿಯಿಂದ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್-೧೯, ಸಾಂಕ್ರಾಮಿಕ ರೋಗಗಳು, ಆಯುಷ್ಮಾನ್ ಭಾರತ ಆರೋಗ್ಯ

ಲೆಜೆಂಡ್ಸ್ ಕಪ್ ಕ್ರಿಕೆಟ್ ಪ್ರಿಮಿಯರ್ ಲೀಗ್ ಪಂದ್ಯಾವಳಿ ಕಬಿನಿ ತಂಡಕ್ಕೆ ಪ್ರಥಮ ಸ್ಥಾನ

ಶನಿವಾರಸಂತೆ, ಮಾ. ೧೬: ಸಮೀಪದ ಕೊಡ್ಲಿಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಲೆಜೆಂಡ್ಸ್ ಕಪ್ ಕ್ರಿಕೆಟ್ ಪ್ರಿಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಕಬಿನಿ ತಂಡಕ್ಕೆ ಪ್ರಥಮ

ರಾಷ್ಟಿçÃಯ ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ

ಮಡಿಕೇರಿ, ಮಾ. ೧೬: ರಾಷ್ಟಿçÃಯ ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಚಾಲನೆ ನೀಡಿದರು. ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ