ಶ್ರೀ ಮುತ್ತಪ್ಪಸ್ವಾಮಿ ದೇವಾಲಯ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ

ಸೋಮವಾರಪೇಟೆ, ಮಾ. ೧೩: ಪಟ್ಟಣದ ಶ್ರೀಮುತ್ತಪ್ಪಸ್ವಾಮಿ ಹಾಗೂ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವವು ಧಾರ್ಮಿಕ ವಿಧಿ ವಿಧಾನಗಳ ಮೂಲಕ ವಿಧ್ಯುಕ್ತವಾಗಿ ಚಾಲನೆಗೊಂಡಿತು. ಶ್ರೀಮುತ್ತಪ್ಪಸ್ವಾಮಿ ಹಾಗೂ ಅಯ್ಯಪ್ಪಸ್ವಾಮಿ ದೇವಾಲಯದ