ಮಡಿಕೇರಿಯಲ್ಲಿ ಮೇಳೈಸಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

ಮಡಿಕೇರಿ, ಮಾ. ೧೧ : ಕೇಂದ್ರ ಹಾಗೂ ರಾಜ್ಯ ಸರಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಿಳಿಸುವ ನಿಟ್ಟಿನಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಿಜಯ ಸಂಕಲ್ಪ ರಥಯಾತ್ರೆ ಮಡಿಕೇರಿಯಲ್ಲಿ ಸಾಗಿತು. ರಥಯಾತ್ರೆಯ