ಗೌಡಳ್ಳಿಯಲ್ಲಿ ಮಹಿಳಾ ದಿನಾಚರಣೆ ಮಹಿಳೆಯರಿಂದ ಪ್ರತಿಭಾ ಪ್ರದರ್ಶನ

ಸೋಮವಾರಪೇಟೆ, ಮಾ. ೯: ಸಮೀಪದ ಗೌಡಳ್ಳಿ ಬಿಜಿಎಸ್ ಶಾಲೆಯ ಆವರಣದಲ್ಲಿ ಅಂತ ರ‍್ರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ‘ಮಾತೃತ್ವದಿಂದ ಕ್ರಿಯಾತತ್ವ’ ಹೆಸರಿನಲ್ಲಿ ಮಕ್ಕಳ ಅಮ್ಮಂದಿರ ಪ್ರತಿಭಾ ಪ್ರದರ್ಶನ

ಎಲ್ಲಾ ರಂಗದಲ್ಲೂ ಮಹಿಳೆಯರು ಮುಂಚೂಣಿಯಲ್ಲಿರುವುದು ಶ್ಲಾಘನೀಯ ತಾಪಂ ಇಓ ಜಯಣ್ಣ

ಸೋಮವಾರಪೇಟೆ, ಮಾ. ೯: ರಾಜಕೀಯ, ಸಾಮಾಜಿಕ, ಕ್ರೀಡಾ ಕ್ಷೇತ್ರದಲ್ಲೂ ಮಹಿಳೆಯರು ಗಮನಾರ್ಹ ಸಾಧನೆ ಮಾಡುತ್ತಿ ರುವುದು ಶ್ಲಾಘನೀಯ ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜಯಣ್ಣ ಹೇಳಿದರು.

ಹೆಣ್ಣು ಭ್ರೂಣ ಹತ್ಯೆ ಆತಂಕಕಾರಿ ಸಂಕೇತ್ ಪೂವಯ್ಯ

ಗೋಣಿಕೊಪ್ಪಲುವಿನಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಗೋಣಿಕೊಪ್ಪಲು, ಮಾ. ೯: ಹೆಣ್ಣು ಭ್ರೂಣ ಹತ್ಯೆ ಆತಂಕಕಾರಿ ಎಂದು ಕೆಪಿಸಿಸಿ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ಹೇಳಿದರು. ಗೋಣಿಕೊಪ್ಪಲುವಿನ ಪ್ರಾಥಮಿಕ