ಪಾಡಿ ಸನ್ನಿಧಿಯಲ್ಲಿ ಕುಂಬ್ಯಾರು ಕಲಾಡ್ಚ ಉತ್ಸವ

ನಾಪೋಕ್ಲು, ಮಾ. ೭: ಸಮೀಪದ ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವ ಸನ್ನಿಧಿಯಲ್ಲಿ ಕುಂಬ್ಯಾರು ಕಲಾಡ್ಚ ವಾರ್ಷಿಕೋತ್ಸವವು ವಿಜೃಂಭಣೆ ಯಿಂದ ನೆರವೇರಿತು. ಮಂಗಳವಾರ ಬೆಳಿಗ್ಗೆ ದೇವತಕ್ಕರಾದ ಪರದಂಡ ಕುಟುಂಬಸ್ಥರ

ಸುರತ್ಕಲ್ನಲ್ಲಿ ಬೈಕ್ ಅಪಘಾತ ಹಾರಳ್ಳಿಯ ವಿದ್ಯಾರ್ಥಿ ದುರ್ಮರಣ

ಸೋಮವಾರಪೇಟೆ, ಮಾ. ೭: ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ತಾಲೂಕಿನ ಬೀಟಿಕಟ್ಟೆ ಸಮೀಪದ ಹಾರಳ್ಳಿ ಗ್ರಾಮದ ವಿದ್ಯಾರ್ಥಿಯೋರ್ವ ಸುರತ್ಕಲ್‌ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ದುರ್ಮರಣಕ್ಕೀಡಾಗಿರುವ ಘಟನೆ