ಡಾಕ್ಟರೇಟ್ ಪದವಿಮಡಿಕೇರಿ, ಮಾ. ೭: ಬೆಂಗಳೂರಿನ ಜೈನ್ ಯೂನಿವರ್ಸಿಟಿಯಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಅಪ್ಪಾರಂಡ ವಂದನಾ ಮಂದಣ್ಣ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದಿರುತ್ತಾರೆ. ಇವರು ಮಡಿಕೇರಿ
ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಪಾರದರ್ಶಕವಾಗಿ ನಡೆಸಿ ಡಾ ಬಿಸಿ ಸತೀಶ ಮಡಿಕೇರಿ, ಮಾ. ೭: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾ. ೯ ರಿಂದ ೨೯ ರವರೆಗೆ ಜರುಗಲಿದ್ದು, ಪರೀಕ್ಷೆಯನ್ನು ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ
ಬಿಸಿಯೂಟ ಸಾಮಗ್ರಿ ಸರಬರಾಜಿನಲ್ಲಿ ವ್ಯತ್ಯಯ ಆರೋಪಸೋಮವಾರಪೇಟೆ, ಮಾ. ೭: ತಾಲೂಕಿನ ಬಹುತೇಕ ಶಾಲೆಗಳಿಗೆ ಬಿಸಿಯೂಟ ಸಾಮಗ್ರಿಗಳು ಸರಬರಾಜು ಆಗದ ಹಿನ್ನೆಲೆಯಲ್ಲಿ ತೊಂದರೆ ಅನುಭವಿಸುವಂತಾಗಿದೆ ಎಂದು ಶಾಲೆಗಳ ಶಿಕ್ಷಕರು ಆರೋಪಿಸಿದ್ದಾರೆ. ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ
ಧರ್ಮ ದೈವಗಳ ನೇಮೋತ್ಸವಸುಂಟಿಕೊಪ್ಪ, ಮಾ. ೭: ಹರದೂರು ಗ್ರಾಮದ ಉದ್ದಿಬಾಣೆ ಮಠದಲ್ಲಿ ಶ್ರದ್ಧಾಭಕ್ತಿಯಿಂದ ಧರ್ಮ ದೈವಗಳ ನೇಮೋತ್ಸವವು ನಡೆಯಿತು. ಶನಿವಾರ ಬೆಳಿಗ್ಗೆ ಗಣಹೋಮ ಮತ್ತು ಸತ್ಯ ನಾರಾಯಣ ಪೂಜೆ ನೆರವೇರಿಸಲಾಯಿತು. ರಾತ್ರಿ
ಮಾಲಂಬಿ ಆಶ್ರಮ ಶಾಲೆಯಲ್ಲಿ ನಡೆದ ಆರೋಗ್ಯ ಶಿಬಿರಮುಳ್ಳೂರು, ಮಾ. ೭: ಆಯುಷ್ ಇಲಾಖೆ ವತಿಯಿಂದ ಆಯುಷ್ ಇಲಾಖೆಯ ಸೇವಾ ಗ್ರಾಮ ಕಾರ್ಯಕ್ರಮದಡಿಯಲ್ಲಿ ಸಮೀಪದ ಮಾಲಂಬಿ ಗ್ರಾಮದ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳು, ಗಿರಿಜನ ಪೋಷಕರು