ಮಡಿಕೇರಿಯಲ್ಲಿ ಪುರುಷ ಮಹಿಳೆಯರ ರಾಷ್ಟçಮಟ್ಟದ ವಾಲಿಬಾಲ್

ಮಡಿಕೇರಿ, ಮಾ. ೬: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಭಿಮಾನಿಗಳ ಸಂಘದ ವತಿಯಿಂದ ರಾಷ್ಟçಮಟ್ಟದ ಹೊನಲು ಬೆಳಕಿನ ಪುರುಷ ಹಾಗೂ ಮಹಿಳೆಯರ ವಾಲಿಬಾಲ್ ಪಂದ್ಯಾವಳಿ ಏರ್ಪಡಿಸಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ

ಕಾನ್ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ ವಾರ್ಷಿಕೋತ್ಸವ

ಸುಂಟಿಕೊಪ್ಪ, ಮಾ. ೬: ಸಂಸ್ಕೃತಿ ಕಲಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಯೋಜಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕಲಾ ಪ್ರತಿಭೆಗಳು ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಛಾಪು ಮೂಡಿಸಲು ಫ್ರೆಂಡ್ಸ್

ಸರ್ಕಾರಿ ಶಾಲೆಯಲ್ಲಿ ಆರ್ಟ್ ಆಫ್ ಲಿವಿಂಗ್ನಿAದ ಬಾಲಚೇತನ ಶಿಬಿರ

ಸೋಮವಾರಪೇಟೆ, ಮಾ. ೬: ಇಲ್ಲಿನ ಜಿ.ಎಂ.ಪಿ. ಶಾಲೆಯ ಚೆನ್ನಬಸಪ್ಪ ಸಭಾಂಗಣದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ಬಾಲಚೇತನ ಶಿಬಿರ ನಡೆಯಿತು. ಶಿಬಿರದಲ್ಲಿ ೨೫೦ ಮಕ್ಕಳು ಭಾಗವಹಿಸಿದ್ದರು. ಆರ್ಟ್