ಹೊಲಿಗೆ ಯಂತ್ರ ಪ್ರಮಾಣ ಪತ್ರ ವಿತರಣೆಪೊನ್ನಂಪೇಟೆ, ಮಾ. ೬: ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ವತಿಯಿಂದ ೬೦ ದಿನಗಳ ಹೊಲಿಗೆ ತರಬೇತಿ ಪಡೆದ ಪೊನ್ನಂಪೇಟೆ ಶಿವ ಕಾಲೋನಿಯ
ಇಂದು ಸಾಮೂಹಿಕ ಸತ್ಯನಾರಾಯಣ ಪೂಜೆಮಡಿಕೇರಿ, ಮಾ. ೬: ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ತಾ. ೭ ರಂದು (ಇಂದು) ಸಂಜೆ ೪ ಗಂಟೆಯಿAದ ‘ಸಾಮೂಹಿಕ ಸತ್ಯನಾರಾಯಣ' ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು
ವಿದ್ಯಾನಿಧಿ ಯೋಜನೆಯಡಿ ಅರ್ಜಿ ಆಹ್ವಾನಮಡಿಕೇರಿ, ಮಾ. ೬: ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ, ಕ್ಯಾಬ್ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸವನ್ನು ಉತ್ತೇಜಿಸಲು ‘ವಿದ್ಯಾನಿಧಿ’ ಯೋಜನೆಯನ್ನು ‘ಸೇವಾಸಿಂಧು’ ವೆಬ್‌ಪೋರ್ಟಲ್ ಮೂಲಕ
ಕೊಡಗಿನ ಗಡಿಯಾಚೆಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ: ಸಚಿವ ಡಾ. ಕೆ. ಸುಧಾಕರ್ ಬೆಂಗಳೂರು, ಮಾ. ೬: ರಾಜ್ಯದಲ್ಲಿ ೨೬ ಹೆಚ್ ೩ಎನ್ ೨ ಸೋಂಕು ಪ್ರಕರಣ ಪತ್ತೆ ಹಿನ್ನೆಲೆಯಲ್ಲಿ ಆರೋಗ್ಯ
ಕೊಡಗು ಜಿಲ್ಲಾ ೧೬ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ತೆರೆಗೋಣಿಕೊಪ್ಪಲು, ಮಾ. ೫: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಾಣಿಜ್ಯ ನಗರಿ ಗೋಣಿಕೊಪ್ಪಲಿನಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿದ್ದ ೧೬ನೇ ಕನ್ನಡ ಸಾಹಿತ್ಯ ಸಮ್ಮೇಳನ