ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಮಡಿಕೇರಿಯ ತೌಫೀಲ್ ಬಂಧನಕೋವರ್‌ಕೊಲ್ಲಿ ಇಂದ್ರೇಶ್ ಬೆAಗಳೂರು, ಮಾ ೫: ದಕ್ಷಿಣ ಕನ್ನಡ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ತಲೆ ಮರೆಸಿಕೊಂಡಿದ್ದ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು
ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆಕಡಂಗ, ಮಾ. ೫: ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಮತ್ತು ಓಯಸಿಸ್ ಸ್ಪೋರ್ಟ್ಸ್ ಕ್ಲಬ್ ಹೊದವಾಡ ಇವುಗಳÀ ಆಶ್ರಯದಲ್ಲಿ ೧೯ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್
ಸೂರ್ಯ ಚಂದ್ರನ ಸಾಕ್ಷಿಯಾಗಿ ಅಧಿಕಾರಕ್ಕೆ ಬರುತ್ತೇವೆ ಕೋಟಾ ಶ್ರೀನಿವಾಸ್ ಪೂಜಾರಿ ಅಭಿಮತಗೋಣಿಕೊಪ್ಪಲು, ಮಾ. ೫: ಮುಂದಿನ ವಿಧಾನ ಸಭಾ ಚುನಾವಣೆ ಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದು ಸೂರ್ಯ, ಚಂದ್ರರಷ್ಟೆ ಸತ್ಯವೆಂದು ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ
ಮೊಣ್ಣಂಗೇರಿ ಗ್ರಾಮದಲ್ಲಿ ಹರಡಿದ ಕಾಡ್ಗಿಚ್ಚು ನಂದಿಸಲು ಶತ ಪ್ರಯತ್ನ ಮಡಿಕೇರಿ, ಮಾ.೫: ದಿಢೀರ್ ಕಾಡ್ಗಿಚ್ಚು ಮೊಣ್ಣಂಗೇರಿ ಗ್ರಾಮದಲ್ಲಿ ವ್ಯಾಪಿಸುತ್ತಿದೆ. ೨೦೧೮ ಮತ್ತು ೧೯ ರ ಅವಧಿಯಲ್ಲಿ ಭಾರೀ ಪ್ರವಾಹ ಮತ್ತು ಭೂ ಕುಸಿತದಿಂದ ಜನರು ತೀವ್ರವಾಗಿ ತೊಂದರೆಗೀಡಾದ
ಜಿಂಕೆ ಚರ್ಮ ಮಾರಾಟ ಯತ್ನ ಓರ್ವನ ಬಂಧನಮಡಿಕೇರಿ, ಮಾ. ೫: ಜಿಂಕೆ ಚರ್ಮ ಮಾರಾಟಕ್ಕೆ ಯತ್ನಿಸಿದ ಆರೋಪಿಯನ್ನು ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಮೂಲತಃ ಶಿವಮೊಗ್ಗದ ತೀರ್ಥ ನಾಯಕ ಬಂಧಿತ ಆರೋಪಿ. ಮಡಿಕೇರಿ ನಗರದ